Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೇಯಸಿಯನ್ನು ಪ್ರವಾಸಿ ತಾಣಗಳಿಗೆ ಸುತ್ತಾಡಿಸಲು ಮನೆಗಳ್ಳತನ ಮಾಡುತ್ತಿದ್ದ ಅಸಾಮಿ ಅರೆಸ್ಟ್
ಕರ್ನಾಟಕ

ಪ್ರೇಯಸಿಯನ್ನು ಪ್ರವಾಸಿ ತಾಣಗಳಿಗೆ ಸುತ್ತಾಡಿಸಲು ಮನೆಗಳ್ಳತನ ಮಾಡುತ್ತಿದ್ದ ಅಸಾಮಿ ಅರೆಸ್ಟ್

Share
1 Min Read
SHARE

newsics.com

ಬೆಂಗಳೂರು: ಪ್ರೇಯಸಿಗಾಗಿ ಮನೆಗಳ್ಳತನ ಮಾಡುತ್ತಿದ್ದ ಖತರ್ನಾಕ್ ಖದೀಮನನ್ನ ಜಿಗಣಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ನಿವಾಸಿ ಲಕ್ಷ್ಮಣ್ ಅಲಿಯಾಸ್ ಗುನ್ನಿ ಬಂಧಿತ ಆರೋಪಿ. ಇತನಿಂದ 8 ಲಕ್ಷ ರೂಪಾಯಿ ಮೌಲ್ಯದ 101 ಗ್ರಾಂ ಚಿನ್ನಾಭರಣವನ್ನು ಜಫ್ತಿ ಮಾಡಲಾಗಿದೆ. ಕೈಯಲ್ಲಿ ಕೆಲಸವಿಲ್ಲದಿದ್ದರು ಶೋಕಿ ಜೀವನ ರೂಡಿಸಿಕೊಂಡಿದ್ದ ಲಕ್ಷ್ಮಣ್, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಪ್ರೇಯಸಿಯನ್ನು ಪ್ರವಾಸಿ ತಾಣಗಳಿಗೆ ಸುತ್ತಾಡಿಸಲು ಮನೆಗಳಿಗೆ ಕನ್ನ ಹಾಕುತ್ತಿದ್ದ. ಅದರಂತೆ ಜಿಗಣಿಯ ಗೋಪಾಲಸ್ವಾಮಿ ಎಂಬುವವರ ಮನೆಗೆ ಬೆಳ್ಳಂಬೆಳಗ್ಗೆ ಬಾಗಿಲು ಮುರಿದು ನುಗ್ಗಿ, ನಗನಾಣ್ಯವನ್ನು ದೋಚಿ ಪರಾರಿಯಾಗಿದ್ದ. ಹೀಗೆ ಜಿಗಣಿ, ಬನ್ನೇರುಘಟ್ಟ, ಅತ್ತಿಬೆಲೆ, ಸೂರ್ಯನಗರ ಸೇರಿದಂತೆ ವಿವಿಧ ಠಾಣೆಗಳಲ್ಲಿ ಇತನ ಮೇಲೆ ಕೇಸ್ ದಾಖಲಾಗಿತ್ತು. 23 ಮನೆಗಳವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿ, ಹಲವು ಬಾರಿ ಪರಪ್ಪನ ಅಗ್ರಹಾರ ಜೈಲಿಗೆ ಹೋಗಿ ಬಂದಿದ್ದ. ಇದೀಗ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಪೊಲೀಸರು ಕಳುಹಿಸಿದ್ದಾರೆ.

Share This Article
Facebook Twitter Copy Link Print
Previous Article ಸಿದ್ದರಾಮಯ್ಯ ಬದಲಿಸಲು ಹೆಚ್ಚಿದ ಒತ್ತಡ, ಒಮ್ಮತದ ಸಿಎಂ ಅಭ್ಯರ್ಥಿಗಾಗಿ ಕಾಂಗ್ರೆಸ್ ಹೈಕಮಾಂಡ್ ಶೋಧ
Next Article 800 ಅಡಿ ಕಂದಕಕ್ಕೆ ಉರುಳಿದ ಸೇನಾ‌ ವಾಹನ: ನಾಲ್ವರು ಯೋಧರು ಹುತಾತ್ಮ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?