Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಮಗು ಬೆಳ್ಳಗೆ ಹುಟ್ಟಲು ಇಲ್ಲಿನ ಗರ್ಭಿಣಿಯರು ನಾಯಿ ತಲೆಬುರುಡೆ ತಿನ್ನುತ್ತಾರೆ
ವಿದೇಶವೈರಲ್

ಮಗು ಬೆಳ್ಳಗೆ ಹುಟ್ಟಲು ಇಲ್ಲಿನ ಗರ್ಭಿಣಿಯರು ನಾಯಿ ತಲೆಬುರುಡೆ ತಿನ್ನುತ್ತಾರೆ

Share
1 Min Read
SHARE

newsics.com

ಚೀನ: ಚೀನಾದಲ್ಲಿ ಮಗು ಸುಂದರವಾಗಿ ಹುಟ್ಟಲು ನಾಯಿಯ ತಲೆ ಬುಡರುಡೆಯನ್ನು ತಿನ್ನಲು ಸಲಹೆ ನೀಡುತ್ತಾರೆ. ಇದು ಇಲ್ಲಿ ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಂತಹ ಒಂದು ವಿಚಿತ್ರ ಪದ್ಧತಿಯಾಗಿದೆ.

ಇಲ್ಲಿ ನಂಬಿಕೆಯ ಪ್ರಕಾರ ಗರ್ಭಿಣಿ ಮಹಿಳೆಯರು ನಾಯಿಯ ತಲೆ ಬುರುಡೆಯನ್ನು ಬೇಯಿಸಿ ತಿನ್ನುವುದರಿಂದ ಉತ್ತಮ ಬೆಳವಣಿಗೆಯ ಜೊತೆಗೆ ಮಗು ಬೆಳ್ಳಗೆ, ಸುಂದರವಾಗಿ ಜನಿಸುತ್ತದೆ. ಜೊತೆಗೆ ಇದು ಮಗುವಿನ ಮೇಲೆ ಧನಾತ್ಮಕ ರೀತಿಯಲ್ಲಿ ಪರಿಣಾಮವನ್ನು ಬೀರುತ್ತದೆಯಂತೆ.
ಮಹಿಳೆಯರು ಬಿಳಿ ಬಣ್ಣದ ನಾಯಿಯ ತಲೆ ಬುರುಡೆಯನ್ನು ಬೇಯಿಸಿ ತಿಂದರೆ ಮಗು ಆರೋಗ್ಯಕರವಾಗಿ ಮತ್ತು ಸುಂದರವಾಗಿ ಜನಿಸುತ್ತದೆ. ಈ ಬಗ್ಗೆ ಚೀನಾದ ಪುರಾತನ ಸಾಹಿತ್ಯಗಳಲ್ಲಿ ಒಂದಾದ ತೈಚಾಂಶುದಲ್ಲಿಯೂ ಉಲ್ಲೇಖಿಸಲಾಗಿದೆ.

TAGGED:Chinadog
Share This Article
Facebook Twitter Copy Link Print
Previous Article 800 ಅಡಿ ಕಂದಕಕ್ಕೆ ಉರುಳಿದ ಸೇನಾ‌ ವಾಹನ: ನಾಲ್ವರು ಯೋಧರು ಹುತಾತ್ಮ
Next Article ಬಾಲಕನ ಬೋಲ್ಡ್ ಪ್ರಶ್ನೆಗೆ ಬೆಚ್ಚಿಬಿದ್ದ ಉರ್ಫಿ, ಕುಟುಂಬದವರೆದುರೇ ನಟಿಗೆ ಮುಜುಗರ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವಿದೇಶ

ಎಲೋನ್ ಮಸ್ಕ್ ಒಡೆತನದ SpaceX ಮತ್ತು Starlink ಟಾರ್ಗೆಟ್ ಎಂದ ಇರಾನ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?