Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಣೇಶೋತ್ಸವ: ವಿದ್ಯುತ್ ಅವಘಡಗಳ ಬಗ್ಗೆ ಬೆಸ್ಕಾಂ ಮಾರ್ಗಸೂಚಿ
ಕರ್ನಾಟಕಪ್ರಮುಖ

ಗಣೇಶೋತ್ಸವ: ವಿದ್ಯುತ್ ಅವಘಡಗಳ ಬಗ್ಗೆ ಬೆಸ್ಕಾಂ ಮಾರ್ಗಸೂಚಿ

Share
1 Min Read
SHARE

newsics.

ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಶನಿವಾರ ಅಂದರೆ ಸೆ. 7ರಂದು ಕರ್ನಾಟಕದಾದ್ಯಂತ ಗೌರಿ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈಗಾಗಲೇ ಸಾರ್ವಜನಿಕರು ಗಣೇಶೋತ್ಸವ ಆಚರಣೆಗೆ ಸಿದ್ಧತೆ ನಡೆಸಿದ್ದು, ಮೂರ್ತಿ ಪ್ರತಿಷ್ಠಾಪನೆ, ವಿಸರ್ಜನೆ, ಮೆರವಣಿಗೆ ವೇಳೆ ವಿದ್ಯುತ್ ಅವಘಡಗಳ ಬಗ್ಗೆ ಎಚ್ಚರವಹಿಸುವಂತೆ BESCOM ಕೆಲ ಮಾರ್ಗ ಸೂಚನೆಗಳನ್ನು ಬಿಡುಗಡೆ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬೆಸ್ಕಾಂ, ವಿದ್ಯುತ್ ಅವಘಡಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಸುರಕ್ಷತೆಗೆ ಆದ್ಯತೆ ನೀಡಿ. ಜಾಗರೂಕರಾಗಿರಿ, ಯಾವುದೇ ವಿದ್ಯುತ್ ಅವಘಡಗಳಿಗೆ ಕೂಡಲೇ 1912 ಸಹಾಯವಾಣಿಗೆ ಕರೆ ಮಾಡಿ. ಒಟ್ಟಾಗಿ, ನಾವು ಈ ಹಬ್ಬವನ್ನು ಸುರಕ್ಷಿತವಾಗಿ ಮತ್ತು ಸ್ಮರಣೀಯವಾಗಿಸೋಣ ಎಂದು ಬೆಸ್ಕಾಂ ತಿಳಿಸಿದೆ.

TAGGED:Ganeshotsava: BESCOM guidelines on electrical accidents
Share This Article
Facebook Twitter Copy Link Print
Previous Article ಸಿಂಗಾಪುರ ಪ್ರವಾಸದಲ್ಲಿ ಮೋದಿ; ಹಲವು ಒಪ್ಪಂದಗಳಿಗೆ ಸಹಿ
Next Article ಮಾನ್ವಿ ಬಳಿ ಶಾಲಾ ವಾಹನ, KSRTC ಬಸ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳ ಸಾವು, 12 ಮಕ್ಕಳಿಗೆ ಗಾಯ

Popular Posts

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

You Might Also Like

ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?