Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶೂಟಿಂಗ್ ವೇಳೆ ಲೈಟ್‌ ಮ್ಯಾನ್ ಸಾವು: ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್
ಕರ್ನಾಟಕಪ್ರಮುಖಮನರಂಜನೆ

ಶೂಟಿಂಗ್ ವೇಳೆ ಲೈಟ್‌ ಮ್ಯಾನ್ ಸಾವು: ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್

Share
1 Min Read
SHARE

newsics.com
ಬೆಂಗಳೂರು: ‘ಮನದ ಕಡಲು’ ಸಿನಿಮಾ ಶೂಟಿಂಗ್ ವೇಳೆ 30 ಅಡಿ ಮೇಲಿಂದ ಬಿದ್ದ ಲೈಟ್ ಮ್ಯಾನ್ ಮೃತಪಟ್ಟಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್ ಸೇರಿ ಚಿತ್ರತಂಡದ ಕೆಲವರ ಮೇಲೆ ಎಫ್ಐಆರ್ ದಾಖಲಾಗಿದೆ.

ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳದೇ ಇದ್ದಿದ್ದರಿಂದ ‘ಮನದ ಕಡಲು’ ಚಿತ್ರದ ನಿರ್ದೇಶಕ ಯೋಗರಾಜ್ ಭಟ್, ನಿರ್ಮಾಪಕ ಅಡಕಮಾರನಹಳ್ಳಿಯ ಈ.ಕೆ. ಕೃಷ್ಣಪ್ಪ, ಮ್ಯಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್ ಮೇಲೆ ದೂರು ದಾಖಲಾಗಿದೆ.

15 ದಿನಗಳಿಂದ ಅಡಕಮಾರನಹಳ್ಳಿಯ ವಿ.ಆರ್.ಎಲ್. ಗೋಡೌನ್‌ನಲ್ಲಿ ‘ಮನದ ಕಡಲು’ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಮಂಗಳವಾರ ಸಂಜೆ 5.10ರ ವೇಳೆಗೆ ಲೈಟ್ ಮ್ಯಾನ್ ಮೋಹನ್ ಕುಮಾರ್ ಬಿದ್ದು ಮೃತಪಟ್ಟಿದ್ದಾರೆ. 30 ಅಡಿ ಎತ್ತರದ ಅಲ್ಯೂಮಿನಿಯಂ ರೊಸ್ಟ್ರಮ್ ಮೇಲೆ ಹತ್ತಿ ಲೈಟ್ ಬಿಚ್ಚುತ್ತಿದ್ದ ಮೋಹನ್ ಅಲ್ಲಿಂದ ಬಿದ್ದರು.

ಶೂಟಿಂಗ್ ಸೆಟ್ನಲ್ಲಿ ಕೆಲಸ ಮಾಡುತ್ತಿದ್ದ ಮೋಹನ್ ಕುಮಾರ್‌ಗೆ ಸುರಕ್ಷತಾ ಸಾಧನಗಳನ್ನು ಕೊಡದೇ ಕೆಲಸ ಮಾಡಿಸುತ್ತಿದ್ದರು ಎಂಬ ಆರೋಪ ಚಿತ್ರತಂಡದ ಮೇಲಿದೆ. ಮೋಹನ್ ಕುಮಾರ್ ಮೇಲಿಂದ ಕೆಳಕ್ಕೆ ಬಿದ್ದಾಗ ತಲೆಗೆ ಏಟಾಗಿ ತೀವ್ರ ರಕ್ತಸ್ರಾವ ಆಯಿತು. ಬಳಿಕ ಅವರನ್ನು ಗೊರಗುಂಟೆಪಾಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಕೊನೆಯುಸಿರೆಳೆದರು. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಗೆ ಬಂದಿದ್ದ ಪ್ರಶಸ್ತಿಗೆ ತಡೆ

https://www.newsics.com/2024/09/05/darshan-goes-back-to-bellary-jail-cell-after-meeting-wife-vijayal

ಲೈಂಗಿಕ ಗುಲಾಮಳಂತೆ ಸತತವಾಗಿ ಬಳಸಿಕೊಂಡ: ನಟಿ ಸೌಮ್ಯ

ಶುಕ್ರವಾರದಂದು ಈ ಹೂವುಗಳಿಂದ ಲಕ್ಷ್ಮಿ ದೇವಿಯನ್ನು ಪೂಜಿಸಿ

https://www.newsics.com/2024/09/05/governor-gives-report-to-president-about-karnataka-developments-after-muda-scam-prosecution-against

TAGGED:Lightman dies during shooting: FIR against Yograj Bhatt
Share This Article
Facebook Twitter Copy Link Print
Previous Article ಕುಂದಾಪುರ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಗೆ ಬಂದಿದ್ದ ಪ್ರಶಸ್ತಿಗೆ ತಡೆ
Next Article ಪೊಲೀಸ್ ವಿಚಾರಣೆ ವೇಳೆ ಪವಿತ್ರಾ ಗೌಡ ಬಗ್ಗೆ ನಟ ದರ್ಶನ್ ಹೇಳಿದ್ದೇನು? ಇವರಿಬ್ಬರ ಸಂಬಂಧ ಎಂಥದ್ದು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?