ಶೂಟಿಂಗ್ ವೇಳೆ ಲೈಟ್ ಮ್ಯಾನ್ ಸಾವು: ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್
newsics.com ಬೆಂಗಳೂರು: ‘ಮನದ ಕಡಲು’ ಸಿನಿಮಾ ಶೂಟಿಂಗ್ ವೇಳೆ 30 ಅಡಿ ಮೇಲಿಂದ ಬಿದ್ದ ಲೈಟ್ ಮ್ಯಾನ್ ಮೃತಪಟ್ಟಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್ ಸೇರಿ ಚಿತ್ರತಂಡದ ಕೆಲವರ ಮೇಲೆ ಎಫ್ಐಆರ್ ದಾಖಲಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳದೇ ಇದ್ದಿದ್ದರಿಂದ ‘ಮನದ ಕಡಲು’ ಚಿತ್ರದ ನಿರ್ದೇಶಕ ಯೋಗರಾಜ್ ಭಟ್, ನಿರ್ಮಾಪಕ ಅಡಕಮಾರನಹಳ್ಳಿಯ ಈ.ಕೆ. ಕೃಷ್ಣಪ್ಪ, ಮ್ಯಾನೇಜರ್ ಸುರೇಶ್, ಅಸಿಸ್ಟೆಂಟ್ ಮ್ಯಾನೇಜರ್ ಮನೋಹರ್ ಮೇಲೆ ದೂರು … Continue reading ಶೂಟಿಂಗ್ ವೇಳೆ ಲೈಟ್ ಮ್ಯಾನ್ ಸಾವು: ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್
Copy and paste this URL into your WordPress site to embed
Copy and paste this code into your site to embed