Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಾನ್ವಿ ಬಳಿ ಶಾಲಾ ವಾಹನ, KSRTC ಬಸ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳ ಸಾವು, 12 ಮಕ್ಕಳಿಗೆ ಗಾಯ
ಕರ್ನಾಟಕ

ಮಾನ್ವಿ ಬಳಿ ಶಾಲಾ ವಾಹನ, KSRTC ಬಸ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳ ಸಾವು, 12 ಮಕ್ಕಳಿಗೆ ಗಾಯ

Share
1 Min Read
SHARE

newsics.com

ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಶಾಲಾ ಬಸ್ ಮತ್ತು ರಾಜ್ಯ ರಸ್ತೆ ಸಾರಿಗೆ ಬಸ್ ನಡುವೆ ಅಪಘಾತ ಸಂಭವಿಸಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ. 12 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

ಋತ್ವಿಕ್ ಹಾಗೂ ಮಂಜುನಾಥ ಮೃತ ವಿದ್ಯಾರ್ಥಿಗಳು. ಶಾಲಾ ವಾಹನದ ಚಾಲಕ ಬಲವಂತ್ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಿತಿ ಗಂಭೀರವಾಗಿದೆ.

ಓರ್ವ ವಿದ್ಯಾರ್ಥಿಯ ಎರಡೂ ಕಾಲುಗಳು ತುಂಡಾಗಿವೆ. ಇನ್ನೋರ್ವ ವಿದ್ಯಾರ್ಥಿಯ ಎಡಗಾಲು ತುಂಡಾಗಿದೆ.

ಗಾಯಗೊಂಡಿರುವ ಎಲ್ಲ ವಿದ್ಯಾರ್ಥಿಗಳನ್ನು ರಾಯಚೂರು ನಗರದ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿದ್ದ ಶೇಖರೆಹನ್, ಮದರಬಿ ಹಾಗೂ ಶಬನಾ ಎನ್ನುವ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಯುವಜನರಲ್ಲಿ ಹೆಚ್ಚಿದ ಅಂಗಾಂಗ ವೈಫಲ್ಯ: ರಾಜ್ಯದಲ್ಲಿ ಕಿಡ್ನಿ,‌ ಲಿವರ್‌ಗೆ ಭಾರೀ ಬೇಡಿಕೆ

ಈ ಪೋಟೋ ನೋಡಿದ್ರೆ ಕರುಳು ಚುರಕ್ ಎನ್ನುತ್ತೆ; ರೇಣುಕಾಸ್ವಾಮಿ ಅಂಗಲಾಚುತ್ತಿರುವ ಫೋಟೋ ವೈರಲ್

ಮಳೆಗಾಲದಲ್ಲಿ ಮಕ್ಕಳ ಆರೋಗ್ಯದ ಕಾಳಜಿ ಹೇಗೆ…?

TAGGED:12 injuredKSRTC bus collide near Manvi: Two students killedSchool vehicle
Share This Article
Facebook Twitter Copy Link Print
Previous Article ಗಣೇಶೋತ್ಸವ: ವಿದ್ಯುತ್ ಅವಘಡಗಳ ಬಗ್ಗೆ ಬೆಸ್ಕಾಂ ಮಾರ್ಗಸೂಚಿ
Next Article ಚಳ್ಳಕೆರೆ ತಹಸೀಲ್ದಾರ್ ಜೀಪ್‌ಗೆ ಬೆಂಕಿಯಿಟ್ಟ ಯುವಕ: ತಾಯಿಯನ್ನು ನಿಂದಿಸಿದ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?