Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಭೀಕರ ಬರ: ಎಲೆ, ಕೀಟ ತಿಂದು ಬದುಕುತ್ತಿದ್ದಾರೆ ಈ‌ ಜನ!
ಪ್ರಮುಖವಿದೇಶ

ಭೀಕರ ಬರ: ಎಲೆ, ಕೀಟ ತಿಂದು ಬದುಕುತ್ತಿದ್ದಾರೆ ಈ‌ ಜನ!

Share
1 Min Read
SHARE

newsics.com

ಖಾರ್ಟೂಮ್(ಸುಡಾನ್): ಹಿಂದೆಂದೂ ಕಾಣದಷ್ಟು ಭೀಕರ ಬರ ಆವರಿಸಿರುವ ಸುಡಾನ್‌ನಲ್ಲಿ ಜನ ಹಸಿವಿನಿಂದ ಕಂಗಾಲಾಗಿದ್ದಾರೆ.

ಸುಡಾನ್ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಅಂದರೆ 25 ದಶಲಕ್ಷಕ್ಕೂ ಹೆಚ್ಚು ಜನ ತೀವ್ರ ಆಹಾರ ಕೊರತೆ ಎದುರಿಸುತ್ತಿದ್ದಾರೆ.

ಹಲವು ಕುಟುಂಬಗಳು ದಿನಕ್ಕೆ ಒಂದೇ ಒಂದು ಊಟ ಮಾಡಿ ಬದುಕುವಂತಾಗಿದೆ. ಅಲ್ಲದೇ ಇನ್ನೂ ಕೆಲ ಕುಟುಂಬಗಳು ಎಲೆ ಅಥವಾ ಕೀಟಗಳನ್ನು ತಿಂದು ಬದುಕುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮಾನವೀಯ ನೆರವು ಸಂಘಟನೆಗಳು ಕಳವಳ ವ್ಯಕ್ತಪಡಿಸಿವೆ.

ಸುಡಾನ್‌ ಭೀಕರ ಹಸಿವಿನ ಬರ ಎದುರಿಸುತ್ತಿದೆ ಎಂದು ಮೂರು ಅಂತಾರಾಷ್ಟ್ರೀಯ ನೆರವು ಸಂಸ್ಥೆಗಳು ಗಂಭೀರ ಎಚ್ಚರಿಕೆ ನೀಡಿವೆ. ಸುಡಾನ್ ಬಗ್ಗೆ ಅಂತಾರಾಷ್ಟ್ರೀಯ ಸಮುದಾಯದ ಸಂಪೂರ್ಣ ನಿರ್ಲಕ್ಷ್ಯದ ಮಧ್ಯೆ ಅಲ್ಲಿನ ಜನ ಹಸಿವಿನಿಂದ ಸಾಯುತ್ತಿದ್ದಾರೆ ಎಂದು ನಾರ್ವೇಜಿಯನ್ ನಿರಾಶ್ರಿತರ ಮಂಡಳಿ, ಡ್ಯಾನಿಶ್ ನಿರಾಶ್ರಿತರ ಮಂಡಳಿ ಮತ್ತು ಮರ್ಸಿ ಕಾರ್ಪ್ಸ್ ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.

ಆದರೆ, ಸುಡಾನ್ ಸರ್ಕಾರ ಈ ಹೇಳಿಕೆಗಳನ್ನು ನಿರಾಕರಿಸಿದ್ದು, ಆಹಾರ ಕ್ಷಾಮ ಇಲ್ಲ ಎಂದಿದೆ. ಏಪ್ರಿಲ್ 2023ರಲ್ಲಿ ಸುಡಾನ್ ಸಶಸ್ತ್ರ ಪಡೆಗಳು ಮತ್ತು ಅರೆಸೈನಿಕ ಕ್ಷಿಪ್ರ ಬೆಂಬಲ ಪಡೆಗಳ ನಡುವೆ ಸಂಘರ್ಷ ಪ್ರಾರಂಭವಾದಾಗಿನಿಂದ ದೇಶದಲ್ಲಿ ಲಕ್ಷಾಂತರ ಜನ ಸ್ಥಳಾಂತರಗೊಂಡಿದ್ದಾರೆ.

ಬಾಲಕನ ಬೋಲ್ಡ್ ಪ್ರಶ್ನೆಗೆ ಬೆಚ್ಚಿಬಿದ್ದ ಉರ್ಫಿ, ಕುಟುಂಬದವರೆದುರೇ ನಟಿಗೆ ಮುಜುಗರ

800 ಅಡಿ ಕಂದಕಕ್ಕೆ ಉರುಳಿದ ಸೇನಾ‌ ವಾಹನ: ನಾಲ್ವರು ಯೋಧರು ಹುತಾತ್ಮ

ಸಿದ್ದರಾಮಯ್ಯ ಬದಲಿಸಲು ಹೆಚ್ಚಿದ ಒತ್ತಡ, ಒಮ್ಮತದ ಸಿಎಂ ಅಭ್ಯರ್ಥಿಗಾಗಿ ಕಾಂಗ್ರೆಸ್ ಹೈಕಮಾಂಡ್ ಶೋಧ

TAGGED:Terrible drought: these people are living by eating leaves and insects!
Share This Article
Facebook Twitter Copy Link Print
Previous Article ಬಾಲಕನ ಬೋಲ್ಡ್ ಪ್ರಶ್ನೆಗೆ ಬೆಚ್ಚಿಬಿದ್ದ ಉರ್ಫಿ, ಕುಟುಂಬದವರೆದುರೇ ನಟಿಗೆ ಮುಜುಗರ
Next Article ರಾತ್ರಿಯೆಲ್ಲಾ ಅದಿತಿ ಪ್ರಭುದೇವ ಮಲಗೋದೆ ಇಲ್ವಂತೆ ! ಕಾರಣವೇನು ಗೊತ್ತಾ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?