Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುಂದಾಪುರ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಗೆ ಬಂದಿದ್ದ ಪ್ರಶಸ್ತಿಗೆ ತಡೆ
ಕರ್ನಾಟಕ

ಕುಂದಾಪುರ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಗೆ ಬಂದಿದ್ದ ಪ್ರಶಸ್ತಿಗೆ ತಡೆ

Share
1 Min Read
SHARE

newsics.com

ಬೆಂಗಳೂರು:
ಕುಂದಾಪುರ ತಾಲೂಕಿನ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿಜಿ ಅವರಿಗೆ ಒಲಿದು ಬಂದ ಪ್ರಶಸ್ತಿಯನ್ನ ರಾಜ್ಯ ಸರ್ಕಾರ ತಡೆ ಹಿಡಿದಿದೆ.

ಈ ಹಿಂದೆ ನಡೆದ ಹಿಜಾಬ್ ವಿವಾದದಲ್ಲಿ ರಾಮಕೃಷ್ಣ ಬಿಜಿಯವರು ತಮ್ಮ ಕಾಲೇಜಿನಲ್ಲಿ ಹಿಜಾಬ್ ಹಾಕಿಕೊಂಡು ಬರದಂತೆ ವಿದ್ಯಾರ್ಥಿನಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದರು. ಈ ಕಾರಣಕ್ಕಾಗಿಯೇ ಅವರಿಗೆ ಬಂದ ಪ್ರಶಸ್ತಿಯನ್ನು ತಡೆ ಹಿಡಿಯಲಾಗಿದೆ ಅನ್ನೋ ಮಾತುಗಳು ಬಿಜೆಪಿ ಪಾಳಯದಲ್ಲಿ ಕೇಳಿ ಬರುತ್ತಿದೆ.

ಬಿಜೆಪಿ ಅಧಿಕಾರದ ಅವಧಿಯಲ್ಲಿ ಆಗಿದ್ದ ಹಿಜಾಬ್ ಗಲಾಟೆ ವೇಳೆ, ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿಗಳನ್ನು ಕಾಲೇಜಿಗೆ ಪ್ರವೇಶಿಸಲು ಪ್ರಾಂಶುಪಾಲ ರಾಮಕೃಷ್ಠ ಒಪ್ಪಿಗೆ ನೀಡಿರಲಿಲ್ಲ. ಸಮವಸ್ತ್ರದ ಪಾಲನೆ ಕಡ್ಡಾಯಗೊಳಿಸಿದ್ದರು. ಇದೇ ಕಾರಣಕ್ಕೆ ಪ್ರಶಸ್ತಿ ನೀಡಿಲ್ಲ ಎಂಬ ವಾದಗಳು ಸದ್ಯ ಕೇಳಿ ಬರುತ್ತಿವೆ. ಈ ಪ್ರಾಂಶುಪಾಲರಿಗೆ ಪ್ರಶಸ್ತಿ ನೀಡಿದ್ದಕ್ಕೆ ಪ್ರಗತಿಪರ ಚಿಂತಕರು ವಿರೋಧ ಮಾಡಿದ ಕಾರಣ ಸರ್ಕಾರ ಪ್ರಶಸ್ತಿ ಘೋಷಣೆಯನ್ನು ವಾಪಸ್ ಪಡೆದಿದೆ ಎನ್ನಲಾಗುತ್ತಿದೆ.

Share This Article
Facebook Twitter Copy Link Print
Previous Article ಪತ್ನಿ ಜತೆ 25 ನಿಮಿಷ ಮಾತನಾಡಿ ಕೊಟ್ಟ ಬ್ಯಾಗ್ ಹಿಡಿದು ಸೈಲೆಂಟ್ ಆಗಿ ಸೆಲ್ಗೆ ಹೋದ ದರ್ಶನ್
Next Article ಶೂಟಿಂಗ್ ವೇಳೆ ಲೈಟ್‌ ಮ್ಯಾನ್ ಸಾವು: ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?