ಕುಂದಾಪುರ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಗೆ ಬಂದಿದ್ದ ಪ್ರಶಸ್ತಿಗೆ ತಡೆ
newsics.com ಬೆಂಗಳೂರು: ಕುಂದಾಪುರ ತಾಲೂಕಿನ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಾದ ರಾಮಕೃಷ್ಣ ಬಿಜಿ ಅವರಿಗೆ ಒಲಿದು ಬಂದ ಪ್ರಶಸ್ತಿಯನ್ನ ರಾಜ್ಯ ಸರ್ಕಾರ ತಡೆ ಹಿಡಿದಿದೆ. ಈ ಹಿಂದೆ ನಡೆದ ಹಿಜಾಬ್ ವಿವಾದದಲ್ಲಿ ರಾಮಕೃಷ್ಣ ಬಿಜಿಯವರು ತಮ್ಮ ಕಾಲೇಜಿನಲ್ಲಿ ಹಿಜಾಬ್ ಹಾಕಿಕೊಂಡು ಬರದಂತೆ ವಿದ್ಯಾರ್ಥಿನಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದರು. ಈ ಕಾರಣಕ್ಕಾಗಿಯೇ ಅವರಿಗೆ ಬಂದ ಪ್ರಶಸ್ತಿಯನ್ನು ತಡೆ ಹಿಡಿಯಲಾಗಿದೆ ಅನ್ನೋ ಮಾತುಗಳು ಬಿಜೆಪಿ ಪಾಳಯದಲ್ಲಿ ಕೇಳಿ ಬರುತ್ತಿದೆ. ಬಿಜೆಪಿ ಅಧಿಕಾರದ ಅವಧಿಯಲ್ಲಿ ಆಗಿದ್ದ ಹಿಜಾಬ್ ಗಲಾಟೆ ವೇಳೆ, ಹಿಜಾಬ್ ಧರಿಸಿ … Continue reading ಕುಂದಾಪುರ ಸರ್ಕಾರಿ ಕಾಲೇಜಿನ ಪ್ರಾಂಶುಪಾಲರಿಗೆ ಬಂದಿದ್ದ ಪ್ರಶಸ್ತಿಗೆ ತಡೆ
Copy and paste this URL into your WordPress site to embed
Copy and paste this code into your site to embed