Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ >  ಮಿನಿ ಟ್ರಕ್‌ಗೆ ಬಸ್ ಡಿಕ್ಕಿ; 12 ಜನ ಸಾವು, 16 ಮಂದಿಗೆ ಗಾಯ
ದೇಶ

 ಮಿನಿ ಟ್ರಕ್‌ಗೆ ಬಸ್ ಡಿಕ್ಕಿ; 12 ಜನ ಸಾವು, 16 ಮಂದಿಗೆ ಗಾಯ

Share
0 Min Read
SHARE

newsics.com

ಉತ್ತರ ಪ್ರದೇಶ: ಹತ್ರಾಸ್‌ನಲ್ಲಿ ಮಿನಿ ಟ್ರಕ್‌ಗೆ ರಸ್ತೆಮಾರ್ಗದ ಬಸ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು 16 ಮಂದಿ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಈ ಘಟನೆ ನಡೆದಿದೆ. ಪ್ರಯಾಣಿಕರು ಹತ್ರಾಸ್‌ನಿಂದ ಆಗ್ರಾಕ್ಕೆ ತೆರಳುತ್ತಿದ್ದರು. ಮಿನಿ ಲಾರಿಯಲ್ಲಿದ್ದವರು ಊಟ ಮುಗಿಸಿ ಸೇವಾಲ ಗ್ರಾಮಕ್ಕೆ ಹಿಂತಿರುಗುತ್ತಿದ್ದರು.

ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

बड़ी खबर 🚨

बहुत दर्दनाक घटना….😭😭
यूपी के हाथरस में बड़ा हादसा रोडवेज बस और मैक्स की टक्कर में 12 लोगों की जान गई!😥
और 16 लोग घायल हुए!😥😥
राहत – बचाव कार्य जारी है!
RIP ..😥😥#Ujjain #Article370 #Hathras pic.twitter.com/OcjF2keCn3

— Kuldeep Rawat (@KuldeepRawat730) September 6, 2024

Share This Article
Facebook Twitter Copy Link Print
Previous Article ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
Next Article ದಿನ‌ ಭವಿಷ್ಯ… 07-09-2024 ಶನಿವಾರ, ವೃಷಭ- ಆರೋಗ್ಯದಲ್ಲಿ ತೊಂದರೆ, ಕನ್ಯಾ- ಅನಿರೀಕ್ಷಿತ ಪ್ರಯಾಣ, ಇಂದಿನ ನಿಮ್ಮ‌ರಾಶಿ ಭವಿಷ್ಯ ಹೇಗಿದೆ?‌

Popular Posts

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

You Might Also Like

ಪ್ರಮುಖCrimeದೇಶ

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ದೇಶಪ್ರಮುಖ

DGP found dead ಕಚೇರಿಯಲ್ಲೇ ಡಿಜಿಪಿ ನಿಗೂಢ ಸಾವು: ಇಲಾಖೆಯಲ್ಲಿ ತಲ್ಲಣ!

1 Min Read
ಪ್ರಮುಖದೇಶ

Nature’s Mystery ಸಂಜೆ ಅನ್ನೋ ಕಾನ್ಸೆಪ್ಟೇ ಇಲ್ಲದ ವಿಚಿತ್ರ ಹಳ್ಳಿ; ಇಲ್ಲಿ 4 ಗಂಟೆಗೆಲ್ಲಾ ಸಂಪೂರ್ಣ ಕತ್ತಲು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?