ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
newsics.com ಬೆಂಗಳೂರು: ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ. ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ಎಮ್ಮಿಗನೂರಿನಲ್ಲಿ ಈ ಬಾರಿಯ ಗಣಪತಿ ಉಗ್ರ ನರಸಿಂಹನ ರೂಪದಲ್ಲಿ ಪ್ರತಿಷ್ಠಾಪಿಸಲ್ಪಡುತ್ತಾನೆ. ಕೊಂಡವೀಟಿ ಪರಿಸರದಲ್ಲಿ ಶ್ರೀ ಬಾಲವಿನಾಯಕ ಯುವಕ ಮಂಡಳಿಯ ಆಶ್ರಯದಲ್ಲಿ ಕಳೆದ 33 ವರ್ಷಗಳಿಂದ ವಿನಾಯಕ ಚೌತಿ ಉತ್ಸವ ನಡೆಯುತ್ತಿದೆ. ಪ್ರತಿವರ್ಷವೂ ಪರಿಸರ ಸ್ನೇಹಿಯಾಗಿ ಇಲ್ಲಿ ಗಣೇಶ ಉತ್ಸವ ಆಚರಿಸಲಾಗುತ್ತದೆ. ಮಣ್ಣಿನ ವಿಗ್ರಹಗಳನ್ನೇ ಪ್ರತಿಷ್ಠಾಪಿಸಲಾಗುತ್ತದೆ. ಈ ವರ್ಷವೂ ಶ್ರೀಶೈಲಂ, ಅರುಣಾಚಲಂ, ಕಾಶಿಯಿಂದ 70 ಕೆಜಿ ರುದ್ರಾಕ್ಷಗಳನ್ನು ಸಂಗ್ರಹಿಸಿ ಸುಮಾರು … Continue reading ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ
Copy and paste this URL into your WordPress site to embed
Copy and paste this code into your site to embed