Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಾತ್ರೆಯಲ್ಲಿ ಬೈಕ್ ವ್ಹೀಲಿಂಗ್ ಹುಚ್ಚಾಟ: ನಾಲ್ವರು ಯುವಕರ ಸಾವು
ಕರ್ನಾಟಕ

ಜಾತ್ರೆಯಲ್ಲಿ ಬೈಕ್ ವ್ಹೀಲಿಂಗ್ ಹುಚ್ಚಾಟ: ನಾಲ್ವರು ಯುವಕರ ಸಾವು

Share
1 Min Read
SHARE

newsics.com

ವಿಜಯಪುರ: ಯುವಕರಿಬ್ಬರ ಬೈಕ್ ವ್ಹೀಲಿಂಗ್ ಹುಚ್ಚಿಗೆ ಸವಾರರೂ ಸೇರಿ ನಾಲ್ವರು ಬಲಿಯಾಗಿರುವ ಭಯಾನಕ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಟೋಜಿ ಗ್ರಾಮದಲ್ಲಿ‌ ನಡೆದಿದೆ. ಘಟನೆಯಲ್ಲಿ ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.

ಗುರುವಾರ ಮಧ್ಯರಾತ್ರಿ ಕುಂಟೋಜಿ ಗ್ರಾಮದ ಹತ್ತಿರ ಮುದ್ದೇಬಿಹಾಳ-ತಾಳಿಕೋಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಓರ್ವ ಬಾಗಲಕೋಟೆ ಜಿಲ್ಲಾ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ಬೆಳಗಿನ ಜಾವ ಮೃತನಾಗಿದ್ದಾನೆ. ಮೃತರೆಲ್ಲರೂ ಮಲಗಲದಿನ್ನಿ ಗ್ರಾಮದ ಯುವಕರು ಎಂದು ಹೇಳಲಾಗಿದೆ.

ಕುಂಟೋಜಿ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ನಡೆಯುತ್ತಿದೆ. ಈ ಜಾತ್ರೆಯ ಅಂಗವಾಗಿ ವಿವಿಧ ಶಕ್ತಿ ಪ್ರದರ್ಶನದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು, ಜತೆಗೆ ರಾತ್ರಿ ನಾಟಕ ಪ್ರದರ್ಶನವೂ ನಡೆಯುತ್ತಿತ್ತು. ನಾಟಕ ನೋಡಲು ಸುತ್ತಲಿನ ಹಳ್ಳಿಗಳ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು. ಇವರಲ್ಲಿ ಕೆಲವು ಯುವಕರು ರಸ್ತೆ ಪಕ್ಕ ಮೂತ್ರ ವಿಸರ್ಜಿಸುತ್ತಿದ್ದಾಗ ವ್ಹೀಲಿಂಗ್ ಬೈಕ್ ಇವರೆಲ್ಲರಿಗೂ ಗುದ್ದಿದೆ.

ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರಲ್ಲಿ ಇಬ್ಬರನ್ನು ಮಲಗಲದಿನ್ನಿಯ ರಾಯಪ್ಪ ಬಾಗೇವಾಡಿ, ಹಣಮಂತ್ರಾಯ ಕುರುಬಗೌಡ್ರ, ಲಿಂಗರಾಜ್ ಚೌಧರಿ ಎಂದು ಗುರುತಿಸಲಾಗಿದೆ. ಇನ್ನೋರ್ವ ಮೃತನ ಹೆಸರು ತಿಳಿದುಬಂದಿಲ್ಲ.

ಜಾಮೀನು‌ ಅರ್ಜಿ ಸಲ್ಲಿಕೆಗೆ ದರ್ಶನ್ ಸಿದ್ಧತೆ, ಮಹತ್ವದ ಚರ್ಚೆ

ಅಧಿಕಾರಿಗಳಿಗೆ ಸರ್ ಎಂದ ಸಚಿವರು, ಸಿಟ್ಟಾದ ಸಿದ್ದರಾಮಯ್ಯ! ಈ ವೇಳೆ ಸಿಎಂ‌ ಕೊಟ್ಟ ಖಡಕ್ ಸೂಚನೆ ಏನು?

ಪೊಲೀಸ್ ವಿಚಾರಣೆ ವೇಳೆ ಪವಿತ್ರಾ ಗೌಡ ಬಗ್ಗೆ ನಟ ದರ್ಶನ್ ಹೇಳಿದ್ದೇನು? ಇವರಿಬ್ಬರ ಸಂಬಂಧ ಎಂಥದ್ದು?

TAGGED:Bike wheeling craze at the fair: Four youths die
Share This Article
Facebook Twitter Copy Link Print
Previous Article ಜಾಮೀನು‌ ಅರ್ಜಿ ಸಲ್ಲಿಕೆಗೆ ದರ್ಶನ್ ಸಿದ್ಧತೆ, ಮಹತ್ವದ ಚರ್ಚೆ
Next Article ಗಣೇಶನಿಗೆ ಪ್ರಿಯವಾದ ಮೋದಕ ತಯಾರಿಸೋದು ಬಲು ಸುಲಭ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?