Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮರಕ್ಕೆ ಕಾರು ಡಿಕ್ಕಿ: ನಟ- ನಿರ್ದೇಶಕ ನಾಗಶೇಖರ್‌ ಸೇರಿ ಇಬ್ಬರಿಗೆ ಗಾಯ
ಕರ್ನಾಟಕಮನರಂಜನೆ

ಮರಕ್ಕೆ ಕಾರು ಡಿಕ್ಕಿ: ನಟ- ನಿರ್ದೇಶಕ ನಾಗಶೇಖರ್‌ ಸೇರಿ ಇಬ್ಬರಿಗೆ ಗಾಯ

Share
1 Min Read
SHARE

newsics.com

ಬೆಂಗಳೂರು: ಕನ್ನಡ ಚಿತ್ರರಂಗದ ನಟ, ನಿರ್ದೇಶಕ ನಾಗಶೇಖರ್ ಕಾರು ಶುಕ್ರವಾರ ಅಪಘಾತಕ್ಕೀಡಾಗಿದೆ.

ಬೆಂಗಳೂರಿನ ಜ್ಞಾನ ಭಾರತಿ ಬಳಿ ಅಪಘಾತ ನಡೆದಿದ್ದು, ನಾಗಶೇಖರ್ ತೆರಳುತ್ತಿದ್ದ ಬೆಂಜ್ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು, ಸಂಪೂರ್ಣ ಜಖಂಗೊಂಡಿದೆ. ನಿರ್ದೇಶಕ ನಾಗಶೇಖರ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಮಹಿಳೆ ಕೂಡ ಗಾಯಗೊಂಡಿದ್ದಾರೆ.

ಶುಕ್ರವಾರ ಮಧ್ಯಾಹ್ನ 1.30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಜ್ಞಾನ ಭಾರತಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಕಾರನ್ನು ವಶಕ್ಕೆ ಪಡೆದಿದ್ದಾರೆ.

ಅಪಘಾತದ ಬಳಿಕ ನಾಗಶೇಖರ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಕಂಟ್ರೋಲ್ ತಪ್ಪಿ ಫುಟ್‌ಪಾತ್ ಮೇಲೆ ಕಾರು ಹತ್ತಿದೆ. ನಾನು ಚೆನ್ನಾಗಿಯೇ ಇದ್ದೇನೆ ಎಂದು ನಾಗಶೇಖರ್ ಹೇಳಿದ್ದಾರೆ.

ಬೈಕ್ ಡಿಕ್ಕಿ: ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್, ದಂತ ವೈದ್ಯೆ ಸೇರಿ‌ ಮೂವರ ಸಾವು

TAGGED:Car collides with a tree: Actor-director Nagasekhar and two others injured
Share This Article
Facebook Twitter Copy Link Print
Previous Article ಬೈಕ್ ಡಿಕ್ಕಿ: ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್, ದಂತ ವೈದ್ಯೆ ಸೇರಿ‌ ಮೂವರ ಸಾವು
Next Article ಪವಿತ್ರ ತುಳಸಿ ದಳವನ್ನು ಗಣೇಶನಿಗೆ ಅರ್ಪಿಸುವುದಿಲ್ಲ ಯಾಕೆ ಗೊತ್ತಾ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?