Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಗಣೇಶನಿಗೆ ಪ್ರಿಯವಾದ ಮೋದಕ ತಯಾರಿಸೋದು ಬಲು ಸುಲಭ
ಆರೋಗ್ಯಕರ್ನಾಟಕಲೈಫ್‌ಸ್ಟೈಲ್

ಗಣೇಶನಿಗೆ ಪ್ರಿಯವಾದ ಮೋದಕ ತಯಾರಿಸೋದು ಬಲು ಸುಲಭ

Share
1 Min Read
SHARE

newsics.com
ಗಣೇಶನಿಗೆ ಪ್ರಿಯವಾದ ತಿನಿಸುಗಳಲ್ಲಿ ಮೋದಕವೂ ಒಂದು. ಕೆಲವೇ ನಿಮಿಷಗಳಲ್ಲಿ ಮೋದಕ ತಯಾರಿಸುವ ಬಗೆ ಇಲ್ಲಿದೆ.

ಒಂದು ಕಪ್ ಮೈದಾ ಹಿಟ್ಟು, ಒಂದು ಕಪ್ ಗೋದಿ ಹಿಟ್ಟು, ರುಚಿಗೆ ತಕ್ಕ ಉಪ್ಪು, ಸಕ್ಕರೆ ಸೇರಿಸಿ. ಬಳಿಕ 2 ಚಮಚ ತುಪ್ಪವನ್ನು ಬಿಸಿ ಮಾಡಿ ಅದಕ್ಕೆ ಸೇರಿಸಿ. ಬಳಿಕ ಚೆನ್ನಾಗಿ ಮಿಶ್ರಣ ಮಾಡಿ. ಬಳಿಕ 14 ರಿಂದ 15 ನಿಮಿಷ ಹಾಗೆಯೇ ಬಿಡಿ.
ಹೂರ್ಣ ತಯಾರಿಸಲು ಬಾಣಲೆಗೆ ಒಂದೂವರೆ ಕಪ್ ತೆಂಗಿನ ತುರಿ, ಒಂದು ಕಪ್ ಚೆನ್ನಾಗಿ ಹುಡಿ ಮಾಡಿದ ಬೆಲ್ಲ ಸೇರಿಸಿ ಮಿಶ್ರಣ ಮಾಡಿ. ಬೆಂಕಿಯ ಬಿಸಿಗೆ ಬೆಲ್ಲ ಕರಗಲು ಪ್ರಾರಂಭವಾಗುತ್ತದೆ. ಬೆಲ್ಲ ಕರಗಿದ ಬಳಿಕ ಬಾಣಲೆಯನ್ನು ಬೆಂಕಿಯಿಂದ ಕೆಳಗಿಳಿಸಿ. ಕೊಂಚ ಏಲಕ್ಕಿ, ಡ್ರೈ ಫ್ರುಟ್ಸ್, ತುಪ್ಪ ಸೇರಿಸಬಹುದು.
ಹಿಟ್ಟನ್ನು ಕೊಂಚ ಮೈದಾದಲ್ಲಿ ಅದ್ದಿ ಚಪಾತಿಯಂತೆ ಲಟ್ಟಿಸಬೇಕು. ಬೇಕಾದ ಗಾತ್ರಕ್ಕೆ ಹಿಟ್ಟನ್ನು ಲಟ್ಟಿಸಬಹುದು. ಬಳಿಕ ತಯಾರಿಸಿಟ್ಟ ಹೂರಣವನ್ನು ಅದರ ಮಧ್ಯದಲ್ಲಿ ಇಟ್ಟು ಕೈಯಲ್ಲೇ ತಿರುಗಿಸುತ್ತಾ ಸರಿಯಾದ ಆಕಾರಕ್ಕೆ ತರಬೇಕು. ಬಳಿಕ ಕುದಿಯುವ ಎಣ್ಣೆಗೆ ಅದನ್ನು ಹಾಕಬೇಕು. ಸರಿಯಾಗಿ ಬೆಂದ ಬಳಿಕ ಎಣ್ಣೆಯಿಂದ ಮೇಲೆತ್ತಬೇಕು. ಈಗ ಮೋದಕ ರೆಡಿ.

ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ

ಪವಿತ್ರ ತುಳಸಿ ದಳವನ್ನು ಗಣೇಶನಿಗೆ ಅರ್ಪಿಸುವುದಿಲ್ಲ ಯಾಕೆ ಗೊತ್ತಾ?

GOWRI FESTIVAL ಸುಮಂಗಲಿಯರಿಗೆ ಸಕಲ ಸೌಭಾಗ್ಯ ನೀಡುವ ಗೌರಿ ಹಬ್ಬ

Share This Article
Facebook Twitter Copy Link Print
Previous Article ಜಾತ್ರೆಯಲ್ಲಿ ಬೈಕ್ ವ್ಹೀಲಿಂಗ್ ಹುಚ್ಚಾಟ: ನಾಲ್ವರು ಯುವಕರ ಸಾವು
Next Article ಹತ್ತು ವರ್ಷ ಬಳಿಕ ಎತ್ತಿನಹೊಳೆ ಯೋಜನೆ ಲೋಕಾರ್ಪಣೆ, ಕುಸಿದ ಉದ್ಘಾಟನಾ ವೇದಿಕೆ, 7 ಪತ್ರಕರ್ತರಿಗೆ ಗಾಯ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?