ಗಣೇಶನಿಗೆ ಪ್ರಿಯವಾದ ಮೋದಕ ತಯಾರಿಸೋದು ಬಲು ಸುಲಭ

newsics.com ಗಣೇಶನಿಗೆ ಪ್ರಿಯವಾದ ತಿನಿಸುಗಳಲ್ಲಿ ಮೋದಕವೂ ಒಂದು. ಕೆಲವೇ ನಿಮಿಷಗಳಲ್ಲಿ ಮೋದಕ ತಯಾರಿಸುವ ಬಗೆ ಇಲ್ಲಿದೆ. ಒಂದು ಕಪ್ ಮೈದಾ ಹಿಟ್ಟು, ಒಂದು ಕಪ್ ಗೋದಿ ಹಿಟ್ಟು, ರುಚಿಗೆ ತಕ್ಕ ಉಪ್ಪು, ಸಕ್ಕರೆ ಸೇರಿಸಿ. ಬಳಿಕ 2 ಚಮಚ ತುಪ್ಪವನ್ನು ಬಿಸಿ ಮಾಡಿ ಅದಕ್ಕೆ ಸೇರಿಸಿ. ಬಳಿಕ ಚೆನ್ನಾಗಿ ಮಿಶ್ರಣ ಮಾಡಿ. ಬಳಿಕ 14 ರಿಂದ 15 ನಿಮಿಷ ಹಾಗೆಯೇ ಬಿಡಿ. ಹೂರ್ಣ ತಯಾರಿಸಲು ಬಾಣಲೆಗೆ ಒಂದೂವರೆ ಕಪ್ ತೆಂಗಿನ ತುರಿ, ಒಂದು ಕಪ್ ಚೆನ್ನಾಗಿ ಹುಡಿ … Continue reading ಗಣೇಶನಿಗೆ ಪ್ರಿಯವಾದ ಮೋದಕ ತಯಾರಿಸೋದು ಬಲು ಸುಲಭ