Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಾಮೀನು‌ ಅರ್ಜಿ ಸಲ್ಲಿಕೆಗೆ ದರ್ಶನ್ ಸಿದ್ಧತೆ, ಮಹತ್ವದ ಚರ್ಚೆ
ಕರ್ನಾಟಕಮನರಂಜನೆ

ಜಾಮೀನು‌ ಅರ್ಜಿ ಸಲ್ಲಿಕೆಗೆ ದರ್ಶನ್ ಸಿದ್ಧತೆ, ಮಹತ್ವದ ಚರ್ಚೆ

Share
1 Min Read
SHARE

newsics.com
ಬಳ್ಳಾರಿ/ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ.

ರೇಣುಕಾ ಸ್ವಾಮಿಯನ್ನು ಬೆಂಗಳೂರಿನ ಪಟ್ಟಣಗೆರೆಯಲ್ಲಿರುವ ಶೆಡ್‌ಗೆ ಕರೆದುಕೊಂಡು ಹೋಗಲಾಗಿತ್ತು. ಇದೆಲ್ಲ ಪ್ಲ್ಯಾನ್ ಮಾಡಿದ್ದು ದರ್ಶನ್ ಎನ್ನುವ ಆರೋಪ ಇದೆ. ಇದರಲ್ಲಿ ದರ್ಶನ್ ಪಾತ್ರ ಸಾಕಷ್ಟು ಇದೆ ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖ ಆಗಿದೆ. ಈ ಬೆನ್ನಲ್ಲೇ ದರ್ಶನ್ ಜಾಮೀನು ಅರ್ಜಿಗೆ ಸಿದ್ಧತೆ ಮಾಡಿಕೊಂಡಿದ್ದಾರೆ.

ಈಗಾಗಲೇ ಈ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಗೂ ಮೊದಲು ಪವಿತ್ರಾ ಗೌಡ ಹಾಗೂ ಇತರರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ, ಅದು ರಿಜೆಕ್ಟ್ ಆಗಿತ್ತು.

ಈಗ ದೋಷಾರೋಪ ಪಟ್ಟಿ ಸಲ್ಲಿಕೆ ಬೆನ್ನಲ್ಲೇ ದರ್ಶನ್ ಅವರು ಜಾಮೀನು ಅರ್ಜಿ ಸಲ್ಲಿಕೆ ಮಾಡಲು ರೆಡಿ ಆಗಿದ್ದಾರೆ. ವಿಜಯಲಕ್ಷ್ಮೀ ಅವರು ಗುರುವಾರ ಜೈಲಿಗೆ ಬಂದು ದರ್ಶನ್ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಅವರು ಬೇಲ್ ಅರ್ಜಿ ಬಗ್ಗೆ ಚರ್ಚಿಸಿದ್ದಾರೆ.

ಜೈಲಿಗೆ ಭೇಟಿ ನೀಡಿದ್ದ ವಿಜಯಲಕ್ಷ್ಮೀ ಹಾಗೂ ದರ್ಶನ್ ಸಹೋದರ ದಿನಕರ್ ಜಾಮೀನು‌ ಅರ್ಜಿ ಕುರಿತು ದರ್ಶನ್ ಜತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಮಾತುಕತೆ ವೇಳೆ ಜಾರ್ಜ್‌ ಶೀಟ್ನಲ್ಲಿರುವ ಅಂಶಗಳ ಬಗ್ಗೆ ದರ್ಶನ್‌ಗೆ ಮಾಹಿತಿ ನೀಡುವ ಕೆಲಸ ಆಗಿದೆ. ಇದಕ್ಕೂ ಮೊದಲು ದರ್ಶನ್ ಅವರು ದೂರವಾಣಿ ಮೂಲಕ ವಕೀಲರ ಜತೆ ಮಾತನಾಡಿದ್ದರು. ಈ ವೇಳೆ ಜಾಮೀನಿನ ವಿಚಾರವಾಗಿ ಚರ್ಚೆ ನಡೆದಿದೆ.

ವಿಜಯಲಕ್ಷ್ಮೀ ಜತೆ ವಕೀಲರು ಬೇಲ್ ಅರ್ಜಿ ಕಳುಹಿಸಿದ್ದರು. ವಕೀಲರ ಜತೆ ಮಾತುಕತೆ ಬಳಿಕ ಬೇಲ್ ದರ್ಶನ್ ಅರ್ಜಿಗೆ ಸಹಿ ಹಾಕಿದ್ದರು. ವಿಜಯಲಕ್ಷ್ಮೀ ಹಾಗೂ ದಿನಕರ್ ಸಹಿ ಪಡೆದು ಹೋದ ಬಳಿಕ ಜೈಲಿಗೆ ಸರ್ಕಾರಿ ನೋಟರಿಯವರು ಜೈಲು ಅಧಿಕಾರಿಗಳ ಸಮ್ಮುಖದಲ್ಲಿ ಜಾಮೀನು ಅರ್ಜಿ ಹಾಗೂ ಅಫಿಡವಿಟ್ ಸಿದ್ಧ ಮಾಡಿದ್ದಾರೆ.

ಅಧಿಕಾರಿಗಳಿಗೆ ಸರ್ ಎಂದ ಸಚಿವರು, ಸಿಟ್ಟಾದ ಸಿದ್ದರಾಮಯ್ಯ! ಈ ವೇಳೆ ಸಿಎಂ‌ ಕೊಟ್ಟ ಖಡಕ್ ಸೂಚನೆ ಏನು?

GOWRI FESTIVAL ಸುಮಂಗಲಿಯರಿಗೆ ಸಕಲ ಸೌಭಾಗ್ಯ ನೀಡುವ ಗೌರಿ ಹಬ್ಬ

ಪೊಲೀಸ್ ವಿಚಾರಣೆ ವೇಳೆ ಪವಿತ್ರಾ ಗೌಡ ಬಗ್ಗೆ ನಟ ದರ್ಶನ್ ಹೇಳಿದ್ದೇನು? ಇವರಿಬ್ಬರ ಸಂಬಂಧ ಎಂಥದ್ದು?

https://www.newsics.com/2024/09/05/darshan-goes-back-to-bellary-jail-cell-after-meeting-wife-vijayal

TAGGED:important discussionPreparation of Darshan for submission of bail application
Share This Article
Facebook Twitter Copy Link Print
Previous Article ಅಧಿಕಾರಿಗಳಿಗೆ ಸರ್ ಎಂದ ಸಚಿವರು, ಸಿಟ್ಟಾದ ಸಿದ್ದರಾಮಯ್ಯ! ಈ ವೇಳೆ ಸಿಎಂ‌ ಕೊಟ್ಟ ಖಡಕ್ ಸೂಚನೆ ಏನು?
Next Article ಜಾತ್ರೆಯಲ್ಲಿ ಬೈಕ್ ವ್ಹೀಲಿಂಗ್ ಹುಚ್ಚಾಟ: ನಾಲ್ವರು ಯುವಕರ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?