ಜಾಮೀನು‌ ಅರ್ಜಿ ಸಲ್ಲಿಕೆಗೆ ದರ್ಶನ್ ಸಿದ್ಧತೆ, ಮಹತ್ವದ ಚರ್ಚೆ

newsics.com ಬಳ್ಳಾರಿ/ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆಯಾಗಿದೆ. ರೇಣುಕಾ ಸ್ವಾಮಿಯನ್ನು ಬೆಂಗಳೂರಿನ ಪಟ್ಟಣಗೆರೆಯಲ್ಲಿರುವ ಶೆಡ್‌ಗೆ ಕರೆದುಕೊಂಡು ಹೋಗಲಾಗಿತ್ತು. ಇದೆಲ್ಲ ಪ್ಲ್ಯಾನ್ ಮಾಡಿದ್ದು ದರ್ಶನ್ ಎನ್ನುವ ಆರೋಪ ಇದೆ. ಇದರಲ್ಲಿ ದರ್ಶನ್ ಪಾತ್ರ ಸಾಕಷ್ಟು ಇದೆ ಎಂದು ಚಾರ್ಜ್ ಶೀಟ್‌ನಲ್ಲಿ ಉಲ್ಲೇಖ ಆಗಿದೆ. ಈ ಬೆನ್ನಲ್ಲೇ ದರ್ಶನ್ ಜಾಮೀನು ಅರ್ಜಿಗೆ ಸಿದ್ಧತೆ ಮಾಡಿಕೊಂಡಿದ್ದಾರೆ. ಈಗಾಗಲೇ ಈ ಪ್ರಕರಣದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆಗೂ ಮೊದಲು ಪವಿತ್ರಾ … Continue reading ಜಾಮೀನು‌ ಅರ್ಜಿ ಸಲ್ಲಿಕೆಗೆ ದರ್ಶನ್ ಸಿದ್ಧತೆ, ಮಹತ್ವದ ಚರ್ಚೆ