Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹತ್ತು ವರ್ಷ ಬಳಿಕ ಎತ್ತಿನಹೊಳೆ ಯೋಜನೆ ಲೋಕಾರ್ಪಣೆ, ಕುಸಿದ ಉದ್ಘಾಟನಾ ವೇದಿಕೆ, 7 ಪತ್ರಕರ್ತರಿಗೆ ಗಾಯ
ಕರ್ನಾಟಕಪ್ರಮುಖ

ಹತ್ತು ವರ್ಷ ಬಳಿಕ ಎತ್ತಿನಹೊಳೆ ಯೋಜನೆ ಲೋಕಾರ್ಪಣೆ, ಕುಸಿದ ಉದ್ಘಾಟನಾ ವೇದಿಕೆ, 7 ಪತ್ರಕರ್ತರಿಗೆ ಗಾಯ

Share
1 Min Read
SHARE

newsics.com

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಾಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು.

ಕೋಲಾರ, ಚಿಕಗಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು.

ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, ಚುನಾಯಿತ ಪ್ರತಿನಿಧಿಗಳು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು.

ಸಕಲೇಶಪುರದ ಪಶ್ಚಿಮಘಟ್ಟದ 7 ಹೊಳೆಗಳಿಂದ 8 ಕಡೆ ಅಡ್ಡಗಟ್ಟೆಗಳನ್ನು ನಿರ್ಮಿಸಿ, ಬಯಲು ಸೀಮೆಯ 7 ಜಿಲ್ಲೆಗೆ ಹರಿಸಲಾಗುತ್ತಿದೆ. ಶಿಲಾನ್ಯಾಸ ನಡೆದು 10 ವರ್ಷಗಳ ನಂತರ ಶುಕ್ರವಾರ ಯೋಜನೆ ಉದ್ಘಾಟನೆಗೊಂಡಿದೆ.

ಕುಸಿದ ವೇದಿಕೆ:

ಉದ್ಘಾಟನಾ ಜಾಗದಲ್ಲಿ ಹರಿಯುವ ನೀರಿಗೆ ಬಾಗಿನ ಅರ್ಪಿಸಲು ಸಿದ್ಧತೆ ನಡೆಸಲಾಗಿತ್ತು. ಅದಕ್ಕಾಗಿ ಸಣ್ಣ ವೇದಿಕೆ ನಿರ್ಮಿಸಲಾಗಿತ್ತು. ಆ ವೇದಿಕೆ ಕಾರ್ಯಕ್ರಮ ಪ್ರಾರಂಭಕ್ಕೂ 30 ನಿಮಿಷಗಳ ಮೊದಲು ಕುಸಿದಿದೆ.

ಹೆಬ್ಬನಹಳ್ಳಿ ಬಳಿ ಇರುವ ಯೋಜನೆಯ ಡೆಲಿವರಿ ಚೇಂಬರ್ (ವಿತರಣಾ ತೊಟ್ಟಿ) 4 ರಲ್ಲಿ ಹರಿಯುವ ನೀರಿಗೆ ಬಾಗಿನ ಅರ್ಪಿಸಲು ಸಿದ್ಧತೆ ನಡೆಸಲಾಗಿತ್ತು. ಅದಕ್ಕಾಗಿ ಸಣ್ಣ ವೇದಿಕೆ ನಿರ್ಮಿಸಲಾಗಿತ್ತು. ಆ ವೇದಿಕೆಯು ಕಾರ್ಯಕ್ರಮ ಪ್ರಾರಂಭಕ್ಕೂ 30 ನಿಮಿಷಗಳ ಮೊದಲು ಕುಸಿದಿದೆ.

7 ಪತ್ರಕರ್ತರಿಗೆ ಗಾಯ:

ಈ ಮಧ್ಯೆ, ಉದ್ಘಾಟನಾ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಪತ್ರಕರ್ತರ ವಾಹನ ಸಕಲೇಶಪುರ ತಾಲೂಕಿನ ಬಾಳ್ಳುಪೇಟೆ ಬಳಿ ಬ್ರೇಕ್ ಫೇಲ್ ಆಗಿ ಮುಂದೆ ಚಲಿಸುತ್ತಿದ್ದ ಲಾರಿಗೆ ಡಿಕ್ಕಿಯಾದ ಘಟನೆ ನಡೆದಿದೆ.

ವಾರ್ತಾ ಇಲಾಖೆಯಲ್ಲಿ ಸೂಕ್ತ ವಾಹನ ಇಲ್ಲದೆ ಆರೋಗ್ಯ ಇಲಾಖೆಯಿಂದ ವಾಹನ ನೀಡಲಾಗಿತ್ತು. ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75 ರ ಬಳಿ ಈ ಘಟನೆ ನಡೆದಿದ್ದು, ಏಳು ಪತ್ರಕರ್ತರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಜಾತ್ರೆಯಲ್ಲಿ ಬೈಕ್ ವ್ಹೀಲಿಂಗ್ ಹುಚ್ಚಾಟ: ನಾಲ್ವರು ಯುವಕರ ಸಾವು

ಜಾಮೀನು‌ ಅರ್ಜಿ ಸಲ್ಲಿಕೆಗೆ ದರ್ಶನ್ ಸಿದ್ಧತೆ, ಮಹತ್ವದ ಚರ್ಚೆ

ಅಧಿಕಾರಿಗಳಿಗೆ ಸರ್ ಎಂದ ಸಚಿವರು, ಸಿಟ್ಟಾದ ಸಿದ್ದರಾಮಯ್ಯ! ಈ ವೇಳೆ ಸಿಎಂ‌ ಕೊಟ್ಟ ಖಡಕ್ ಸೂಚನೆ ಏನು?

TAGGED:collapsed inauguration platformEttinhole project's inaugurationTen years latervehicle accident with journalists
Share This Article
Facebook Twitter Copy Link Print
Previous Article ಗಣೇಶನಿಗೆ ಪ್ರಿಯವಾದ ಮೋದಕ ತಯಾರಿಸೋದು ಬಲು ಸುಲಭ
Next Article ಬೈಕ್ ಡಿಕ್ಕಿ: ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್, ದಂತ ವೈದ್ಯೆ ಸೇರಿ‌ ಮೂವರ ಸಾವು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?