ಹತ್ತು ವರ್ಷ ಬಳಿಕ ಎತ್ತಿನಹೊಳೆ ಯೋಜನೆ ಲೋಕಾರ್ಪಣೆ, ಕುಸಿದ ಉದ್ಘಾಟನಾ ವೇದಿಕೆ, 7 ಪತ್ರಕರ್ತರಿಗೆ ಗಾಯ
newsics.com ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-1ಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಾಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು. ಕೋಲಾರ, ಚಿಕಗಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 ತಾಲ್ಲೂಕುಗಳ ಬದುಕನ್ನೇ ಬದಲಾಯಿಸುವ ಈ ಮಹತ್ವಾಕಾಂಕ್ಷೆ ಯೋಜನೆಗೆ ಮುಖ್ಯಮಂತ್ರಿಗಳಿಂದ ಚಾಲನೆ ದೊರೆಯಿತು. ಉಪಮುಖ್ಯಮಂತ್ರಿ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಚಿವರಾದ ರಾಜಣ್ಣ, ಎಂ.ಬಿ.ಪಾಟೀಲ್, ಜಿ.ಪರಮೇಶ್ವರ್, ಕೆ.ಜೆ.ಜಾರ್ಜ್ ಸೇರಿ ಐದು ತಾಲ್ಲೂಕುಗಳ ಶಾಸಕರು, … Continue reading ಹತ್ತು ವರ್ಷ ಬಳಿಕ ಎತ್ತಿನಹೊಳೆ ಯೋಜನೆ ಲೋಕಾರ್ಪಣೆ, ಕುಸಿದ ಉದ್ಘಾಟನಾ ವೇದಿಕೆ, 7 ಪತ್ರಕರ್ತರಿಗೆ ಗಾಯ
Copy and paste this URL into your WordPress site to embed
Copy and paste this code into your site to embed