Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > GOWRI FESTIVAL ಸುಮಂಗಲಿಯರಿಗೆ ಸಕಲ ಸೌಭಾಗ್ಯ ನೀಡುವ ಗೌರಿ ಹಬ್ಬ
ಅನಾವರಣಕರ್ನಾಟಕಪಂಚಾಂಗಪ್ರಮುಖಲೈಫ್‌ಸ್ಟೈಲ್

GOWRI FESTIVAL ಸುಮಂಗಲಿಯರಿಗೆ ಸಕಲ ಸೌಭಾಗ್ಯ ನೀಡುವ ಗೌರಿ ಹಬ್ಬ

Share
2 Min Read
SHARE

newsics.com
ಪ್ರತಿ ವರ್ಷ ಭಾದ್ರಪದ ಮಾಸದ ಚತುರ್ಥಿಯ ಮುನ್ನಾ ದಿನ ಬರುವ ಗೌರಿ ಹಬ್ಬ ಸುಮಂಗಲೆಯರಿಗೆ ಸಕಲ ಸೌಭಾಗ್ಯ ನೀಡುವ ಹಬ್ಬ.
ಮಹಿಳೆಯರೆಲ್ಲರಿಗೂ ಗೌರಿ ಹಬ್ಬ ಬಂತೆಂದರೆ ಸಡಗರ. ಮನೆಯಲ್ಲಿ ಮಂಟಪ ನಿರ್ಮಿಸಿ ಬಾಳೆ ಕಂದು, ಮಾವಿನ ತೋರಣ ಕಟ್ಟಿ ಅಲಂಕಾರ ಮಾಡಿ ಗೌರಿ ಮೂರ್ತಿಯನ್ನು ಶೃಂಗರಿಸಿ ಸಡಗರದಿಂದ ಗೌರಿ ಹಬ್ಬವನ್ನು ಆಚರಿಸುತ್ತಾರೆ. ಗಣೇಶ ಹಬ್ಬದ ರೀತಿಯಲ್ಲಿ ವಿಜೃಂಭಣೆಯಿಂದ ಆಚರಿಸದಿದ್ದರೂ ಸರಳವಾಗಿ ಭಕ್ತಿಯಿಂದ ಆಚರಿಸಲಾಗುತ್ತದೆ.

ವಿಶೇಷವಾಗಿ ಮುತ್ತೈದೆಯರು ಮಾಡುವ ಹಬ್ಬ ಇದು. ಭಾದ್ರಪದ ಮಾಸದ ಶುದ್ಧ ತದಿಗೆಯನ್ನು ಗೌರಿ ಹಬ್ಬವನ್ನು ಸ್ವರ್ಣ ಗೌರಿ ವ್ರತದ ಮೂಲಕ ಆಚರಣೆ ಮಾಡಲಾಗುತ್ತದೆ. ಹೆಸರೇ ಸೂಚಿಸುವಂತೆ ಸ್ವರ್ಣ ಅಂದರೆ ಬಂಗಾರ, ಬಂಗಾರದ ಬಣ್ಣದಂತೆ ಹೊಳೆಯುವ ಜಗನ್ಮಾತೆಯಾದ ಗೌರಿಯನ್ನು ಈ ದಿನ ಷೋಡಶೋಪಚಾರದಿಂದ ಪೂಜಿಸಲಾಗುತ್ತದೆ.

ಭಾದ್ರಪದ ಮಾಸದ ಚತುರ್ಥಿಯ ಮುನ್ನಾ ದಿನ ಬರುವ ಗೌರಿ ಹಬ್ಬ ಸುಮಂಗಲೆಯರಿಗೆ ಸಕಲ ಸೌಭಾಗ್ಯ ನೀಡುವ ಹಬ್ಬ.

ಹಿಂದೂ ಧರ್ಮದಲ್ಲಿ ಗೌರಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಗೌರೀ ಹಬ್ಬವಾಗಿ ಮನೆ ಮನೆಯಲ್ಲಿ ಮಾತೆಯ ಆರಾಧನೆ ನಡೆಯುತ್ತದೆ.

ಸಕಲ ಸೌಭಾಗ್ಯಕ್ಕೆ ಪ್ರಾರ್ಥನೆ ಮಾಡಿ ಈ ಹಬ್ಬ ಮಾಡಲಾಗುತ್ತದೆ. ಸ್ವರ್ಣ ಗೌರಿ ವ್ರತದ ಮೂಲಕ ಆಚರಣೆ ಮಾಡಲಾಗುತ್ತದೆ. ಬೆಳಗ್ಗೆ ತಲೆ ಸ್ನಾನ ಮಾಡಿ ಮಡಿ ಬಟ್ಟೆಯುಡಬೇಕು. ಅರಿಶಿನಕ್ಕೆ ಹಾಲು ಹಾಕಿ ಗೋಪುರ ಮಾಡಿಕೊಳ್ಳಬೇಕು. ಇದನ್ನು ಅರಿಶಿನದ ಗೌರಮ್ಮ ಎನ್ನುತ್ತಾರೆ. ಜಲ ಗೌರಿ ಪೂಜೆ ಕೂಡ ಮಾಡಬಹುದು.

ಮುತ್ತೈದೆ ಬಾಗಿನ:

ಬಿದಿರಿನ ಮೊರ, ಬಾಳೆ ಎಲೆ, ಅಕ್ಕಿ 1 ಕಪ್, ತೊಗರಿಬೇಳೆ 1 ಕಪ್, ಉದ್ದಿನ ಬೇಳೆ 1 ಕಪ್, ಕಡಲೆಬೇಳೆ 1 ಕಪ್, ಹೆಸರು ಬೇಳೆ 1 ಕಪ್, ಗೋಧಿ 1 ಕಪ್, ಅಚ್ಚು ಬೆಲ್ಲ 1 ಕಪ್, ಕಲ್ಲುಪ್ಪು 1 ಕಪ್, ಹುಣಸೆಹಣ್ಣು ಸ್ವಲ್ಪ, ಅರಿಶಿನ, ಕುಂಕುಮ, ಅರಿಶಿನ ಕೊಂಬು, ಬ್ಲೌಸ್ ಪೀಸ್, ತೆಂಗಿನಕಾಯಿ, ಹಣ್ಣು, ಎಲೆ, ಅಡಕೆ, ಹಣ, ಕರಿಮಣಿ ಸೇರಿಸಿ ಮುತ್ತೈದೆ ಬಾಗಿನ ಮಾಡಬೇಕು. ನಂತರ ಪದ್ಧತಿಯಂತೆ ಪೂಜೆ ಮಾಡಲಾಗುತ್ತದೆ.

ಗಣೇಶ ಮನೆಗೆ ಬರುವ ಮೊದಲೇ ಗೌರಿ ಮನೆ ಪ್ರವೇಶ ಮಾಡಿರುತ್ತಾಳೆ. ಮೊದಲು ಗಣೇಶನ ತಾಯಿ ಗೌರಿಗೆ ಪೂಜೆ ನಡೆಯುತ್ತದೆ. ಮರುದಿನ ಗಣೇಶನನ್ನು ಪೂಜೆ ಮಾಡಲಾಗುತ್ತದೆ.

ಗೌರಿ ಹಬ್ಬದಂದು ಗೃಹಿಣಿ ತನ್ನ ತವರಿಗೆ ಹೋಗುವ ಪದ್ಧತಿಯೂ ಅನೇಕ ಕಡೆಗಿದೆ. ಮಗಳು ತಾಯಿಗೆ ಬಾಗಿನ ನೀಡಿ ಆಶೀರ್ವಾದ ಪಡೆಯುವ ಪದ್ಧತಿಯಿದೆ. ಗೌರಿ ಪೂಜೆ ಮಾಡಿದರೆ ಮಾಂಗಲ್ಯ ಗಟ್ಟಿಯಾಗಿರುತ್ತದೆ ಎಂಬುದು ಜನರ ನಂಬಿಕೆ. ಪೂಜೆ ನಂತರ ಅಕ್ಕಪಕ್ಕದ ಮುತ್ತೈದೆಯರನ್ನು ಕರೆದು ಅರಿಶಿನ ಕುಂಕುಮ ನೀಡುವ ಪದ್ಧತಿಯಿದೆ.

ಪೂಜಾಂತ್ಯದಲ್ಲಿ ಗೌರಿಯನ್ನು ಸರ್ವಬಾಧಾಪ್ರಶಮನಂ ತ್ರೈಲೋಕ್ಯಾಖೀಲೇಶ್ವರೀ ಏವ ಮೇವ ತ್ವಯಾ ಕಾರ್ಯಮಸ್ಮಧೈರಿ ವಿನಾಶನಂ ಎಂದು ಪ್ರಾರ್ಥನೆ ಮಾಡಿದರೆ ಸಕಲ ಪೀಡೆಗಳೂ ಪರಿಹಾರವಾಗುತ್ತವೆ ಎಂಬ ನಂಬಿಕೆಯಿದೆ.

ಶುಭ ದಿನ… 06-09-2024 ಶುಕ್ರವಾರ, ಮುತ್ತೈದೆಯರಲ್ಲಿ ಯಾರು ಶಾಂತ ಸ್ವಭಾವದವರು?

ದಿನ ಭವಿಷ್ಯ… 06-09-2024 ಶುಕ್ರವಾರ, ಕರ್ಕಾಟಕ- ವ್ಯಾಪಾರ ಅತ್ಯುತ್ತಮ, ತುಲಾ- ನಿರುದ್ಯೋಗ ಪ್ರಯತ್ನ ನಿಧಾನ, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

ಇಂದು ಗೌರಿ ಹಬ್ಬ… ಸಂತೋಷದ ವೈವಾಹಿಕ ಜೀವನಕ್ಕಾಗಿ ಗೌರಿ ಪೂಜೆ

TAGGED:The festival of Gowri brings all the blessings to Sumangali
Share This Article
Facebook Twitter Copy Link Print
Previous Article ಇಂದು ಗೌರಿ ಹಬ್ಬ… ಸಂತೋಷದ ವೈವಾಹಿಕ ಜೀವನಕ್ಕಾಗಿ ಗೌರಿ ಪೂಜೆ
Next Article ಅಧಿಕಾರಿಗಳಿಗೆ ಸರ್ ಎಂದ ಸಚಿವರು, ಸಿಟ್ಟಾದ ಸಿದ್ದರಾಮಯ್ಯ! ಈ ವೇಳೆ ಸಿಎಂ‌ ಕೊಟ್ಟ ಖಡಕ್ ಸೂಚನೆ ಏನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?