GOWRI FESTIVAL ಸುಮಂಗಲಿಯರಿಗೆ ಸಕಲ ಸೌಭಾಗ್ಯ ನೀಡುವ ಗೌರಿ ಹಬ್ಬ
newsics.com ಪ್ರತಿ ವರ್ಷ ಭಾದ್ರಪದ ಮಾಸದ ಚತುರ್ಥಿಯ ಮುನ್ನಾ ದಿನ ಬರುವ ಗೌರಿ ಹಬ್ಬ ಸುಮಂಗಲೆಯರಿಗೆ ಸಕಲ ಸೌಭಾಗ್ಯ ನೀಡುವ ಹಬ್ಬ. ಮಹಿಳೆಯರೆಲ್ಲರಿಗೂ ಗೌರಿ ಹಬ್ಬ ಬಂತೆಂದರೆ ಸಡಗರ. ಮನೆಯಲ್ಲಿ ಮಂಟಪ ನಿರ್ಮಿಸಿ ಬಾಳೆ ಕಂದು, ಮಾವಿನ ತೋರಣ ಕಟ್ಟಿ ಅಲಂಕಾರ ಮಾಡಿ ಗೌರಿ ಮೂರ್ತಿಯನ್ನು ಶೃಂಗರಿಸಿ ಸಡಗರದಿಂದ ಗೌರಿ ಹಬ್ಬವನ್ನು ಆಚರಿಸುತ್ತಾರೆ. ಗಣೇಶ ಹಬ್ಬದ ರೀತಿಯಲ್ಲಿ ವಿಜೃಂಭಣೆಯಿಂದ ಆಚರಿಸದಿದ್ದರೂ ಸರಳವಾಗಿ ಭಕ್ತಿಯಿಂದ ಆಚರಿಸಲಾಗುತ್ತದೆ. ವಿಶೇಷವಾಗಿ ಮುತ್ತೈದೆಯರು ಮಾಡುವ ಹಬ್ಬ ಇದು. ಭಾದ್ರಪದ ಮಾಸದ ಶುದ್ಧ ತದಿಗೆಯನ್ನು … Continue reading GOWRI FESTIVAL ಸುಮಂಗಲಿಯರಿಗೆ ಸಕಲ ಸೌಭಾಗ್ಯ ನೀಡುವ ಗೌರಿ ಹಬ್ಬ
Copy and paste this URL into your WordPress site to embed
Copy and paste this code into your site to embed