Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೊಲೀಸ್ ವಿಚಾರಣೆ ವೇಳೆ ಪವಿತ್ರಾ ಗೌಡ ಬಗ್ಗೆ ನಟ ದರ್ಶನ್ ಹೇಳಿದ್ದೇನು? ಇವರಿಬ್ಬರ ಸಂಬಂಧ ಎಂಥದ್ದು?
ಕರ್ನಾಟಕಮನರಂಜನೆ

ಪೊಲೀಸ್ ವಿಚಾರಣೆ ವೇಳೆ ಪವಿತ್ರಾ ಗೌಡ ಬಗ್ಗೆ ನಟ ದರ್ಶನ್ ಹೇಳಿದ್ದೇನು? ಇವರಿಬ್ಬರ ಸಂಬಂಧ ಎಂಥದ್ದು?

Share
2 Min Read
SHARE

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್‌ಶೀಟ್‌ನಿಂದ ಹೊಸ ಹೊಸ ವಿಚಾರಗಳು ಬಹಿರಂಗವಾಗುತ್ತಲೇ ಇವೆ.

ನಟ ದರ್ಶನ್ ಹಾಗೂ ಪವಿತ್ರಾ ಗೌಡ ಇಬ್ಬರು ಸ್ನೇಹಿತರಾ, ಪ್ರೇಮಿಗಳಾ ಅಥವಾ ದಂಪತಿನಾ? ಇವರಿಬ್ಬರ ನಡುವಿನ ಸಂಬಂಧ ಏನು ಅನ್ನೋದು ಕೂಡ ಚಾರ್ಜ್‌ಶೀಟ್‌ನಿಂದ ಬಯಲಾಗಿದೆ.

ದರ್ಶನ್-ಪವಿತ್ರಾ ಸಂಬಂಧದ ಬಗ್ಗೆ ಖುದ್ದು ಡಿಸಿಪಿ ಅವರೇ ವಿಚಾರಣೆ ನಡೆಸಿದ್ರು ಎನ್ನಲಾಗ್ತಿದೆ. ನಿಮಗೂ-ಪವಿತ್ರಾಗೂ ಏನು ಸಂಬಂಧ ಎಂಬ ಪ್ರಶ್ನೆಗೆ ಉತ್ತರಿಸಿದ್ದ ದರ್ಶನ್, ನಾನು ಪವಿತ್ರಾಳನ್ನು ಮದುವೆ ಆಗಿಲ್ಲ ಎಂದು ಹೇಳಿದ್ದಾರಂತೆ.

ನಾವಿಬ್ಬರೂ ಮದುವೆ ಆಗಿಲ್ಲ. ಆದ್ರೆ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿ ಇರುವುದಾಗಿ ದರ್ಶನ್ ಹೇಳಿದ್ದಾರಂತೆ. ದರ್ಶನ್ ಹಾಗೂ ಪವಿತ್ರಾ ಗೌಡ ಇಬ್ಬರ ಸಂಬಂಧದ ಬಗ್ಗೆ ಚಾರ್ಜ್‌ಶೀಟ್‌ನಲ್ಲೂ ಉಲ್ಲೇಖ ಮಾಡಲಾಗಿದೆ ಎನ್ನಲಾಗ್ತಿದೆ.

ದರ್ಶನ್ ಹಾಗೂ ಪವಿತ್ರ ಸಂಬಂಧದ ಬಗ್ಗೆ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ. ರೇಣುಕಾಸ್ವಾಮಿ ಕೇಸ್ ನ ಎ-1 ಪವಿತ್ರಾ ಗೌಡ, ಎ2 ದರ್ಶನ್ ಸುಮಾರು ವರ್ಷಗಳಿಂದ ಒಡನಾಟ ಹೊಂದಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಕೆಲ ವರ್ಷಗಳಿಂದ ಇಬ್ಬರೂ ಲಿವಿಂಗ್ ಇನ್ ರಿಲೇಷನ್ ಶಿಪ್‌ನಲ್ಲಿದ್ದರು ಎಂಬ ವಿಚಾರ ಇದೀಗ ಬಯಲಾಗಿದೆ.

ನಟ ದರ್ಶನ್ ಜತೆ ನಟಿ ಪವಿತ್ರಾ ಗೌಡ ಇರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಈ ವೇಳೆ ಇಬ್ಬರೂ ಮದುವೆ ಆಗಿರಬಹುದು ಎಂದು ಜನ ಊಹಿಸಿದ್ದರು.

ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಹಾಗೂ ಪವಿತ್ರಾ ಗೌಡ ಇಬ್ಬರನ್ನು ಬಂಧಿಸಿದ ವೇಳೆ ಸುದ್ದಿಗೋಷ್ಠಿ ನಡೆಸಿದ್ದ ಪೊಲೀಸರು ಪವಿತ್ರಾ ಗೌಡ ಅವರನ್ನು ದರ್ಶನ್ ಪತ್ನಿ ಎಂದು ಬಾಯ್ತಪ್ಪಿ ಹೇಳಿದ್ರು. ಇದಕ್ಕೆ ವಿಜಯಲಕ್ಷ್ಮಿ ಬೇಸರ ಹೊರಹಾಕಿ ಪೊಲೀಸರಿಗೆ ಪತ್ರ ಬರೆದಿದ್ರು. ಪವಿತ್ರಾ ಗೌಡ, ದರ್ಶನ್ ಪತ್ನಿ ಅಲ್ಲ ಪೊಲೀಸರ ವರದಿಗಳಲ್ಲಿ ಆಕೆಯನ್ನು ದರ್ಶನ್ ಪತ್ನಿ ಎಂದು ಉಲ್ಲೇಖಿಸಬೇಡಿ ಎಂದು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದರು.

ಪವಿತ್ರಾ ಗೌಡ ಬಳಿ ನಾಲ್ಕು ಇನ್ಸ್ಟಾಗ್ರಾಂ ಖಾತೆ ಇತ್ತು ಎನ್ನುವ ವಿಚಾರವೂ ಚಾರ್ಜ್‌ಶೀಟ್‌ನಲ್ಲಿ ಬಯಲಾಗಿದೆ. 2024 ಫೆಬ್ರವರಿ ತಿಂಗಳಿನಿಂದ ರೇಣುಕಾಸ್ವಾಮಿ, ಪವಿತ್ರಾ ಗೌಡಗೆ ಮೆಸೇಜ್ ಮಾಡ್ತಿದ್ದ ಎನ್ನಲಾಗ್ತಿದೆ. gowtham_ks_1990 ಇನ್ಸ್ಟಾಗ್ರಾಂ ಖಾತೆಯಿಂದ ಪವಿತ್ರಾಗೆ ಅಶ್ಲೀಲ ವಿಡಿಯೋ, ಪೋಟೋ, ಸಂದೇಶ ಕಳುಹಿಸುತ್ತಿದ್ದ ಎನ್ನುವುದು ಚಾರ್ಜ್‌ಶೀಟ್ನಲ್ಲಿ ಉಲ್ಲೇಖವಾಗಿದೆ.

ಶೂಟಿಂಗ್ ವೇಳೆ ಲೈಟ್‌ ಮ್ಯಾನ್ ಸಾವು: ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್

ಶೂಟಿಂಗ್ ವೇಳೆ ಲೈಟ್‌ ಮ್ಯಾನ್ ಸಾವು: ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್

ಲೈಂಗಿಕ ಗುಲಾಮಳಂತೆ ಸತತವಾಗಿ ಬಳಸಿಕೊಂಡ: ನಟಿ ಸೌಮ್ಯ

ಶುಕ್ರವಾರದಂದು ಈ ಹೂವುಗಳಿಂದ ಲಕ್ಷ್ಮಿ ದೇವಿಯನ್ನು ಪೂಜಿಸಿ

TAGGED:What did actor Darshan say about Pavitra Gowda during police interrogation? What is their relationship?
Share This Article
Facebook Twitter Copy Link Print
Previous Article ಶೂಟಿಂಗ್ ವೇಳೆ ಲೈಟ್‌ ಮ್ಯಾನ್ ಸಾವು: ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್
Next Article ಶುಭೋದಯ‌… ಇಂದಿನ ಪಂಚಾಂಗ, 06-09-2024 ಶುಕ್ರವಾರ, ಗೌರಿ ಹಬ್ಬ, ವರಾಹ ಜಯಂತಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?