Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮತ್ತೆ ಬಂದ ಗಣಪ, ಈ ವಿಚಾರದ ಬಗ್ಗೆ ನೆನಪಿರಲಿ
ಪ್ರಮುಖ

ಮತ್ತೆ ಬಂದ ಗಣಪ, ಈ ವಿಚಾರದ ಬಗ್ಗೆ ನೆನಪಿರಲಿ

Share
1 Min Read
SHARE

newsics.com
ಮತ್ತೆ ಗಣೇಶನ ಹಬ್ಬ ಬಂದಿದೆ.‌ ಎಲ್ಲೆಡೆ ಹಬ್ಬದ ಸಿದ್ಧತೆ ಸಡಗರದಿಂದ ನಡೆಯುತ್ತಿದೆ.‌ ಗಣೇಶ ಚತುರ್ಥಿ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಕೆಲವೊಂದು ಮನೆಗಳಲ್ಲಿ ಗಣಪನ ಪ್ರತಿಮೆಯನ್ನು ಪ್ರತಿಷ್ಠಾಪಿಸುತ್ತಾರೆ. ಹೀಗೆ ಪ್ರತಿಷ್ಠಾಪಿಸುವಾಗ ಜನರು ಮೂರ್ತಿಯ ಬಗೆಗೆ ಎಚ್ಚರ ತಾಳಿದರೆ ಉತ್ತಮ. ವಿಗ್ರಹ ಕೊಳ್ಳುವವರು ಮುನ್ನೆಚ್ಚರಿಕೆ ವಹಿಸಿ, ಪರಿಸರ ಸ್ನೇಹಿ ಗಣಪತಿಯನ್ನೇ ಕೊಳ್ಳಬೇಕು.

ಇಂದಿನ ಕಾಲಘಟ್ಟದಲ್ಲಿಯೂ, ಸಾರ್ವಜನಿಕ ಗಣೇಶೋತ್ಸವದ ಉದ್ದೇಶ ಮೇಲ್ನೋಟಕ್ಕೆ ಅದೇ‌ ಆಗಿದೆ. ಆದರೂ, ಹಬ್ಬದ ದಿನವೇ ಕ್ಷುಲಕ ಕಾರಣಗಳಿಗಾಗಿ ಜನರ ನಡುವೆ ಅಸಮಾಧಾನ ಸ್ಪೋಟಿಸುತ್ತಿವೆ.‌ ಹಾಗಾಗದೆ, ಹಬ್ಬವು ಮನ‌ಮನಗಳನ್ನು ಬೆಸೆಯುವ ಸೇತುವೆಯಾಗಬೇಕು. ಮಾತ್ರವಲ್ಲದೆ, ಸಾರ್ವಜನಿಕ ಗಣೇಶೋತ್ಸವಗಳಿಗೆ ವಂತಿಗೆ ರೂಪದಲ್ಲಿ‌ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಲಾಗುತ್ತದೆ. ಹೀಗೆ ಕ್ರೋಢೀಕರಿಸಿದ ಹಣವು ದುರುದ್ದೇಶಗಳಿಗೆ ಅಥವಾ ವೈಯಕ್ತಿಕ ಸ್ವಾರ್ಥಕ್ಕಾಗಿ ಉಪಯೋಗಿಸದೆ‌ ಸಮಾಜದ ಉನ್ನತಿಗೆ ಬಳಕೆಯಾಗಬೇಕು.

ವರುಷಗಳಲ್ಲಿ, ಸಾರ್ವಜನಿಕ ಗಣೇಶೋತ್ಸವಗಳ ವಿಗ್ರಹ ವಿಸರ್ಜನೆಯ ಸಂದರ್ಭದಲ್ಲಿ, ಆಧುನಿಕ ಸಿನಿಮಾ ಪದ್ಯಗಳಿಗೆ ಕುಣಿಯುತ್ತಾ, ಮೆರವಣಿಗೆ ಹೋಗುವ ವಿಚಿತ್ರ ಸನ್ನಿವೇಶಗಳು ಕಾಣುತ್ತಿವೆ. ಆದಿಯಿಂದ ಬಂದ ಸಂಸ್ಕ್ರತಿಯನ್ನು ಅನುಸರಿಸಬೇಕು. ಭಜನೆಯನ್ನು ಹಾಡುತ್ತಾ, ಭಜನೆಗೆ ಹೆಜ್ಜೆ ಹಾಕುತ್ತಾ ಮೆರವಣಿಗೆ ಸಾಗುವುದನ್ನು ನೋಡುವುದೇ ಚಂದ. ಆಡಂಬರದ ಆಚರಣೆಗಳಿಗೆ ಮಾರುಹೋಗದೆ ನೈಜ ಭಕ್ತಿಯನ್ನು ಮರೆಯಬೇಕು. ಶ್ರದ್ಧಾಭಕ್ತಿಯಿಂದ ಗಣಪತಿಯನ್ನು ಆರಾಧಿಸಬೇಕು. ಎಷ್ಟೇ ಹೊಸ ಸಂಪ್ರದಾಯಗಳು ಎದುರಿಗಿದ್ದರೂ, ಮೂಲವನ್ನು ಮರೆಯದೆ ನಡೆದರೆ ಹಬ್ಬವನ್ನು ಆಚರಿಸಿದ ಶಾಂತಿ ನಮ್ಮೊಳಗೆ ನೆಲೆಸುತ್ತದೆ!

TAGGED:2024: Ganapa is backbut remember this
Share This Article
Facebook Twitter Copy Link Print
Previous Article ಶಿವಾಜಿನಗರದ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ
Next Article ಬಾಹ್ಯಾಕಾಶ ನೌಕೆ ಭೂಮಿಗೆ ಇಳಿಯೋದನ್ನು ನೋಡೋದು ಹೇಗೆ..?

Popular Posts

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

1 Min Read

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

You Might Also Like

ಪ್ರಮುಖಮನರಂಜನೆ

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

1 Min Read
ಪ್ರಮುಖಕರ್ನಾಟಕಮನರಂಜನೆ

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?