ಮತ್ತೆ ಬಂದ ಗಣಪ, ಈ ವಿಚಾರದ ಬಗ್ಗೆ ನೆನಪಿರಲಿ

newsics.com ಮತ್ತೆ ಗಣೇಶನ ಹಬ್ಬ ಬಂದಿದೆ.‌ ಎಲ್ಲೆಡೆ ಹಬ್ಬದ ಸಿದ್ಧತೆ ಸಡಗರದಿಂದ ನಡೆಯುತ್ತಿದೆ.‌ ಗಣೇಶ ಚತುರ್ಥಿ ಪ್ರಯುಕ್ತ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಕೆಲವೊಂದು ಮನೆಗಳಲ್ಲಿ ಗಣಪನ ಪ್ರತಿಮೆಯನ್ನು ಪ್ರತಿಷ್ಠಾಪಿಸುತ್ತಾರೆ. ಹೀಗೆ ಪ್ರತಿಷ್ಠಾಪಿಸುವಾಗ ಜನರು ಮೂರ್ತಿಯ ಬಗೆಗೆ ಎಚ್ಚರ ತಾಳಿದರೆ ಉತ್ತಮ. ವಿಗ್ರಹ ಕೊಳ್ಳುವವರು ಮುನ್ನೆಚ್ಚರಿಕೆ ವಹಿಸಿ, ಪರಿಸರ ಸ್ನೇಹಿ ಗಣಪತಿಯನ್ನೇ ಕೊಳ್ಳಬೇಕು. ಇಂದಿನ ಕಾಲಘಟ್ಟದಲ್ಲಿಯೂ, ಸಾರ್ವಜನಿಕ ಗಣೇಶೋತ್ಸವದ ಉದ್ದೇಶ ಮೇಲ್ನೋಟಕ್ಕೆ ಅದೇ‌ ಆಗಿದೆ. ಆದರೂ, ಹಬ್ಬದ ದಿನವೇ ಕ್ಷುಲಕ ಕಾರಣಗಳಿಗಾಗಿ ಜನರ ನಡುವೆ ಅಸಮಾಧಾನ ಸ್ಪೋಟಿಸುತ್ತಿವೆ.‌ ಹಾಗಾಗದೆ, … Continue reading ಮತ್ತೆ ಬಂದ ಗಣಪ, ಈ ವಿಚಾರದ ಬಗ್ಗೆ ನೆನಪಿರಲಿ