Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕ್ಯಾನ್ಸರ್ ನಂತರ ಮತ್ತೊಂದು ಕಾಯಿಲೆಗೆ ಒಳಗಾದ ನಟಿ ಹಿನಾ
ಪ್ರಮುಖಮನರಂಜನೆ

ಕ್ಯಾನ್ಸರ್ ನಂತರ ಮತ್ತೊಂದು ಕಾಯಿಲೆಗೆ ಒಳಗಾದ ನಟಿ ಹಿನಾ

Share
1 Min Read
SHARE

newsics.com
ಕಿರುತೆರೆಯ ಜನಪ್ರಿಯ ನಟಿ ಹಿನಾ ಖಾನ್ ಪ್ರಸ್ತುತ ತಮ್ಮ ಜೀವನದಲ್ಲಿ ಕೆಟ್ಟ ದಿನಗಳನ್ನು ಎದುರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ, ನಟಿ ತನಗೆ ಸ್ತನ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ ಎಂದು ಘೋಷಿಸಿದರು. ಸದ್ಯ ನಟಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಿನಾ ಖಾನ್ ಸದ್ಯ ಕಿಮೊಥೆರಪಿಗೆ ಒಳಗಾಗುತ್ತಿದ್ದಾರೆ. ನಟಿ ತಮ್ಮ ಚಿಕಿತ್ಸೆ ಮತ್ತು ಆರೋಗ್ಯದ ಬಗ್ಗೆ ಅಭಿಮಾನಿಗಳಿಗೆ ಅಪ್ಡೇಟ್ ನೀಡುತ್ತಿದ್ದಾರೆ. ಈಗಂತೂ ಹೀನಾ ವಿಶೇಷ ಪೋಸ್ಟ್ ಒಂದನ್ನು ಶೇರ್ ಮಾಡಿ ಮತ್ತೊಂದು ಕಾಯಿಲೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಕಿಮೋಥೆರಪಿಯ ಅಡ್ಡ ಪರಿಣಾಮಗಳಿಂದ ನಟಿಯ ಸ್ಥಿತಿ ಹದಗೆಟ್ಟಿದೆ.

ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಫೋಟೋವನ್ನು ಪೋಸ್ಟ್ ಮಾಡಿದ ಹಿನಾ ಖಾನ್ ಕ್ಯಾನ್ಸರ್ ನಂತರದ ಅನಾರೋಗ್ಯವನ್ನು ಬಹಿರಂಗಪಡಿಸಿದ್ದಾರೆ. ಕಿಮೋಥೆರಪಿಯ ಅಡ್ಡ ಪರಿಣಾಮಗಳಿಂದ ನಟಿ ಮ್ಯೂಕೋಸಿಟಿಸ್‌ನಿಂದ ಬಳಲುತ್ತಿದ್ದಾರೆ. ಪೋಸ್ಟ್ ಅನ್ನು ಹಂಚಿಕೊಂಡ ನಟಿ, ‘ಒಂದು ಕಡೆ ಕೀಮೋಥೆರಪಿ ಮತ್ತು ಇನ್ನೊಂದು ಮ್ಯೂಕೋಸಿಟಿಸ್. ವೈದ್ಯರು ಮ್ಯೂಕೋಸಿಟಿಸ್‌ಗೆ ಚಿಕಿತ್ಸೆಯಾಗಿ ಕೆಲವು ಸಲಹೆಗಳನ್ನು ನೀಡಿದ್ದಾರೆ. ಆದರೆ ನಿಮ್ಮಲ್ಲಿ ಯಾರಾದರೂ ಈ ರೋಗವನ್ನು ಎದುರಿಸಿದ್ದರೆ, ಪರಿಣಾಮಕಾರಿ ಔಷಧವನ್ನು ಹೇಳಿ. ಇದು ತುಂಬಾ ನೋವಿನ ಪ್ರಯಾಣ. ಏನನ್ನೂ ತಿನ್ನಲು ಸಾಧ್ಯವಿಲ್ಲ’ ಅವರು ಎಂದಿದ್ದಾರೆ.
ಹಿನಾ ಖಾನ್ ಅವರ ಪೋಸ್ಟ್‌ಗೆ ಅಭಿಮಾನಿಗಳು ಕಾಮೆಂಟ್ ಮಾಡುವ ಮೂಲಕ ಪ್ರತಿಕ್ರಿಯಿಸುತ್ತಿದ್ದಾರೆ. ‘ಯಾರಿಗಾದರೂ ತಿಳಿದಿದ್ದರೆ ಸೂಚಿಸಿ’ ಎಂದು ಕೇಳಿಕೊಂಡಿದ್ದಾರೆ. ‘ಶೀಘ್ರವೇ ಗುಣವಾಗಲಿ. ನಿಮಗಾಗಿ ಪ್ರಾರ್ಥಿಸುತ್ತಿದ್ದೇವೆ…’ ಎಂದು ಹೇಳಿದ್ದಾರೆ. ‘ಸರಿಯಾದ ಚಿಕಿತ್ಸೆ ಪಡೆಯಿರಿ… ತಪ್ಪು ಸಲಹೆಯು ಸ್ಥಿತಿಯನ್ನು ಇನ್ನಷ್ಟು ಹದಗೆಡಿಸುತ್ತದೆ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ಈ ಕಾಯಿಲೆ ಉಂಟದಾಗ ಬಾಯಲ್ಲಿ ಹುಣ್ಣುಗಳು ಏಳುತ್ತವೆ.

TAGGED:Actress Hina has another serious illness after cancer
Share This Article
Facebook Twitter Copy Link Print
Previous Article ದರ್ಶನ್ ಹಾಗೂ ಪವಿತ್ರಾ ಸಂಬಂಧ ಎಂಥದ್ದು?
Next Article ಶಿವಾಜಿನಗರದ ಸುತ್ತಮುತ್ತ ವಾಹನ ಸಂಚಾರ ನಿರ್ಬಂಧ

Popular Posts

Toll Local Pass Now Available on Your Mobile ಮೊಬೈಲ್‌ನಲ್ಲಿಯೇ ಸಿಗುತ್ತದೆ ಟೋಲ್ ಲೋಕಲ್ ಪಾಸ್: ಕೇವಲ ₹350ಕ್ಕೆ ಪಡೆಯುವುದು ಹೇಗೆ?

1 Min Read

Devanahalli Gang Rape | ದೇವನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: ಅಪ್ರಾಪ್ತೆಗೆ ದೇವಾಲಯಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಮೂವರು ಆರೋಪಿಗಳ ಬಂಧನ

2 Min Read

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read

You Might Also Like

ಪ್ರಮುಖ

Want Success in Business? ವ್ಯಾಪಾರದಲ್ಲಿ ಯಶಸ್ಸು ಕಾಣಬೇಕಾ? ಈ ವಾಸ್ತು ಟಿಪ್ಸ್ ತಪ್ಪದೇ ಪಾಲಿಸಿ!

1 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 21 ಜುಲೈ 2026, ಇಂದಿನ ನಿಮ್ಮ ಗ್ರಹಗತಿ ಹೇಗಿದೆ?

2 Min Read
ಪ್ರಮುಖವಿದೇಶವೈರಲ್

Viral News ಫಿಫಾ ವಿಶ್ವಕಪ್ ವೇದಿಕೆಯಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್‌ರನ್ನು ಪಕ್ಕಕ್ಕೆ ತಳ್ಳಿದರಾ ರೋಡ್ರಿ? ವಿಡಿಯೋ ನೋಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?