Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಕೋಲಾರದಲ್ಲಿ ಗಣೇಶ ಹಬ್ಬದ ಮೆರವಣಿಗೆಗೆ ಡಿಜೆ ಸೌಂಡ್ಸ್ ಬ್ಯಾನ್
ಪ್ರಮುಖ

ಕೋಲಾರದಲ್ಲಿ ಗಣೇಶ ಹಬ್ಬದ ಮೆರವಣಿಗೆಗೆ ಡಿಜೆ ಸೌಂಡ್ಸ್ ಬ್ಯಾನ್

Share
1 Min Read
SHARE

newsics.com

ಕೋಲಾರ: ಕೋಲಾರ ಜಿಲ್ಲೆಯಾದ್ಯಂತ ಸಂಭ್ರಮದಿಂದ ಗಣೇಶೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಡಿಜೆ ಸೌಂಡ್ಸ್ ನಿಷೇಧಿಸಿ ಆದೇಶ ಹೊರಡಿಸಿದೆ. ಇದು ಸಾರ್ವಜನಿಕರ ಆಕ್ಷೇಪಕ್ಕೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಏಕಾಏಕಿ ಡಿಜೆ ಸೌಂಡ್ಸ್ ನಿಷೇಧಿಸಿರುವುದರಿಂದ ಅಪಾರ ನಷ್ಟವಾಗುತ್ತಿದೆ ಎಂದು ಡಿಜೆ ಮಾಲೀಕರು ಕೂಡ ಅಸಮಾಧಾನ ಹೊರಹಾಕಿದ್ದಾರೆ.

ಜಿಲ್ಲಾಡಳಿತದ ಕ್ರಮದಿಂದ ಡಿಜೆ ಸೌಂಡ್ಸ್ ಮಾಲೀಕರಿಗೆ ಸಂಕಷ್ಟ ಎದುರಾಗಿದೆ. ಏಕಾಏಕಿ ಡಿಜೆ ಬ್ಯಾನ್ ಮಾಡಿರುವುದಕ್ಕೆ ಡಿಜೆ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವರ್ಷಕ್ಕೊಮ್ಮೆ ಬರುವ ಹಬ್ಬದಲ್ಲಿ ನಮ್ಮ ಹೊಟ್ಟೆ ಮೇಲೆ ಹೊಡೆಯುವ ನಿರ್ಧಾರ ತೆಗೆದಕೊಂಡಿದ್ದಾರೆ. ಸಾಲ ಸೋಲ ಮಾಡಿ ಡಿಜೆ ಸಿಸ್ಟಮ್ಗಳನ್ನು ತಂದಿದ್ದೇವೆ. ಈಗಾಗಲೇ ಅಡ್ವಾನ್ಸ್ ತೆಗೆದುಕೊಂಡಿದ್ದೇವೆ. ಈಗ ಬ್ಯಾನ್ ಮಾಡಿದ್ದಾರೆ. ಜಿಲ್ಲಾಡಳಿತದ ನಿರ್ಧಾರದಿಂದ ನಾವು ನಷ್ಟ ಅನುಭವಿಸುವಂತಾಗಿದೆ. ನಿಭಂದನೆಗಳನ್ನು ಹಾಕಿ ಅನುಮತಿ ಕೊಡಿ. ಅದರ ಬದಲು ನಿಷೇಧ ಹೇರಬೇಡಿ ಎಂದು ಡಿಜೆ ಮಾಲೀಕರು ಮನವಿ ಮಾಡಿದ್ದಾರೆ. ಕೋಲಾರ ಎಸ್ಪಿ ನಿಖಿಲ್ ಬಳಿ ಡಿಜೆ ಸೌಂಡ್ಸ್ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.

TAGGED:DJ sounds banned for Ganesh festival procession in Kolar 
Share This Article
Facebook Twitter Copy Link Print
Previous Article ಪೂಜಾ ಖೇಡ್ಕರ್‌ನ್ನು ಐಎಎಸ್‌ನಿಂದ ವಜಾ ಮಾಡಿದ ಕೇಂದ್ರ
Next Article 3 ಸಾವಿರ ಅಡಿ ಎತ್ತರದಲ್ಲಿರುವ ಈ ಪವರ್‌ಫುಲ್ ಗಣಪನ ಪೂಜೆಗೆ ಹೆಲಿಕಾಪ್ಟರ್‌ನಲ್ಲೇ ಬರ್ತಾರೆ ಅರ್ಚಕರು! ವಿಡಿಯೋ ನೋಡಿ

Popular Posts

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

1 Min Read

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

You Might Also Like

ಪ್ರಮುಖಮನರಂಜನೆ

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

1 Min Read
ಪ್ರಮುಖಕರ್ನಾಟಕಮನರಂಜನೆ

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?