Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > ಗಣೇಶ ಚತುರ್ಥಿ ಹಬ್ಬದ ಶುಭಾಶಯಗಳು… ವಿನಾಯಕನ ಪೂಜೆಗೆ ಇಂದು ಇದೇ ಉತ್ತಮ ಸಮಯ
ಅನಾವರಣಪಂಚಾಂಗಪ್ರಮುಖ

ಗಣೇಶ ಚತುರ್ಥಿ ಹಬ್ಬದ ಶುಭಾಶಯಗಳು… ವಿನಾಯಕನ ಪೂಜೆಗೆ ಇಂದು ಇದೇ ಉತ್ತಮ ಸಮಯ

Share
1 Min Read
SHARE

newsics.com
ಇಂದು ಬಾದ್ರಪದ ಚೌತಿ. ನಾಡಿನಾದ್ಯಂತ ಇಂದು (ಶನಿವಾರ- ಸೆ.7) ಗಣೇಶ ಚತುರ್ಥಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ದೃಕ್ ಪಂಚಾಂಗದ ಪ್ರಕಾರ, ವಿನಾಯಕ ಚವಿತಿಯನ್ನು ಈ ವರ್ಷ ಸೆಪ್ಟೆಂಬರ್ 7 ರಂದು ಶನಿವಾರ ಆಚರಿಸಲಾಗುತ್ತಿದೆ.

ಗಣೇಶ ಪೂಜೆ ಮುಹೂರ್ತ – ಸೆಪ್ಟೆಂಬರ್ 7 ರಂದು ಬೆಳಗ್ಗೆ 11:03 ರಿಂದ ಮಧ್ಯಾಹ್ನ 1:34 ರವರೆಗೆ.

ಚತುರ್ಥಿ ತಿಥಿ ಪ್ರಾರಂಭ ಯಾವಾಗ– ಸೆಪ್ಟೆಂಬರ್ 6, 2024 ರಂದು ಮಧ್ಯಾಹ್ನ 3:01 ಗಂಟೆಗೆ

ಚತುರ್ಥಿ ತಿಥಿ ಅಂತ್ಯ ಸಮಯ – ಸೆಪ್ಟೆಂಬರ್ 7, 2024 ರಂದು ಸಂಜೆ 5:37 ಕ್ಕೆ

ಗಣೇಶ ಮೂರ್ತಿ ಪ್ರತಿಷ್ಠಾಪನೆಯ ಸಮಯ – ಸೆಪ್ಟೆಂಬರ್ 7, 11:03 ರಿಂದ ಮಧ್ಯಾಹ್ನ 1:34 ರವರೆಗೆ

ಬ್ರಹ್ಮ ಮುಹೂರ್ತ: ಮುಂಜಾನೆ 4:31 ರಿಂದ 5:16 ರವರೆಗೆ ಇರುತ್ತದೆ

ಸೆಪ್ಟೆಂಬರ್ 17, ಮಂಗಳವಾರ ಗಣೇಶ ನಿಮಜ್ಜನ

ದೃಕ್ ಪಂಚಾಂಗದ ಪ್ರಕಾರ, ಸೆಪ್ಟೆಂಬರ್ 6 ರಂದು ಮಧ್ಯಾಹ್ನ 3:01 ರಿಂದ 8:16 ರವರೆಗೆ ಮತ್ತು ಸೆಪ್ಟೆಂಬರ್ 7 ರಂದು ಬೆಳಗ್ಗೆ 9:30 ರಿಂದ ರಾತ್ರಿ 8:45 ರವರೆಗೆ ಚಂದ್ರನನ್ನು ನೋಡಬಾರದು. ವಿನಾಯಕ ಚೌತಿಯ ದಿನದಂದು ಚಂದ್ರನ ದರ್ಶನ ಮಾಡಬಾರದು. ಒಂದು ವೇಳೆ ಮಾಡಿದರೆ ವೃಥಾಪವಾದ ಬರುವುದೆಂಬ ಪ್ರತೀತಿಯಿದೆ.

ಪವಿತ್ರ ತುಳಸಿ ದಳವನ್ನು ಗಣೇಶನಿಗೆ ಅರ್ಪಿಸುವುದಿಲ್ಲ ಯಾಕೆ ಗೊತ್ತಾ?

ರುದ್ರಾಕ್ಷಿ ಮಣಿಗಳಿಂದಲೇ ಸಿದ್ಧವಾಯ್ತು 20 ಅಡಿ ಎತ್ತರದ ಗಣೇಶನ ವಿಗ್ರಹ

ಗಣೇಶನಿಗೆ ಪ್ರಿಯವಾದ ಮೋದಕ ತಯಾರಿಸೋದು ಬಲು ಸುಲಭ

TAGGED:Happy Ganesha Chaturthi festival...this is the best time to worship Vinayaka
Share This Article
Facebook Twitter Copy Link Print
Previous Article ದಿನ‌ ಭವಿಷ್ಯ… 07-09-2024 ಶನಿವಾರ, ವೃಷಭ- ಆರೋಗ್ಯದಲ್ಲಿ ತೊಂದರೆ, ಕನ್ಯಾ- ಅನಿರೀಕ್ಷಿತ ಪ್ರಯಾಣ, ಇಂದಿನ ನಿಮ್ಮ‌ರಾಶಿ ಭವಿಷ್ಯ ಹೇಗಿದೆ?‌
Next Article ಶುಭೋದಯ‌… ಇಂದಿನ ಪಂಚಾಂಗ, 07-09-2024 ಶನಿವಾರ, ಗಣೇಶ ಚತುರ್ಥಿ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?