Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಗಂಡನಿಗೆ ವಾಟ್ಸ್‌ಆ್ಯಪ್‌ ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣ ಬಿಟ್ಟಳು
ಪ್ರಮುಖ

ಗಂಡನಿಗೆ ವಾಟ್ಸ್‌ಆ್ಯಪ್‌ ವಿಡಿಯೋ ಕಾಲ್ ಮಾಡುತ್ತಲೇ ಪ್ರಾಣ ಬಿಟ್ಟಳು

Share
1 Min Read
SHARE

newsics.com
ಬೆಂಗಳೂರು: ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಗೃಹಿಣಿ ಸಾವನ್ನಪ್ಪಿರುವ ದಾರುಣ ಘಟನೆ ಹುಳಿಮಾವಿನ ಅಕ್ಷಯನಗರದಲ್ಲಿ ನಡೆದಿದೆ. ಅನುಷಾ ಮೃತ ಮಹಿಳೆ. ಎರಡು ದಿನದ ಹಿಂದೆ ಈ ಘಟನೆ ನಡೆದಿದ್ದು, ಚಿಕಿತ್ಸೆ ಪಡೆಯುತ್ತಿದ್ದ ಅನುಷಾ ಇಂದು ಸಾವನ್ನಪ್ಪಿದ್ದಾರೆ.

ಮೃತ ಅನುಷಾ ಅವರಿಗೆ 5 ವರ್ಷದ ಹಿಂದೆ ಶ್ರೀಹರಿ ಎಂಬಾತನ ಜೊತೆಗೆ ವಿವಾಹವಾಗಿತ್ತು. ಈ ದಂಪತಿಗೆ ಎರಡು ವರ್ಷದ ಮಗು ಕೂಡ ಇದೆ. ಗಂಡನ ಮೇಲೆ ಅನೈತಿಕ ಸಂಬಂಧದ ಅನುಮಾನದ ಹಿನ್ನೆಲೆ ಮನೆಯಲ್ಲಿ ಜಗಳ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಅನುಷಾ ಬಾತ್ ರೂಂನಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಹುಳಿಮಾವು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಗಂಡನ ಜೊತೆ ಜಗಳ ಮಾಡುತ್ತಿದ್ದ ಅನುಷಾಗೆ ಶ್ರೀಹರಿ ಡಿವೋರ್ಸ್‌ ಕೊಡುವಂತೆ ಪೀಡಿಸುತ್ತಿದ್ದ. ಎರಡು ದಿನದ ಹಿಂದೆ ಅನುಷಾ, ಶ್ರೀಹರಿಗೆ ವಾಟ್ಸ್‌ಆ್ಯಪ್‌ ವಿಡಿಯೋ ಕಾಲ್ ಮಾಡಿದ್ದಾಳೆ. ಗಂಡ ಶ್ರೀಹರಿ ವಿಡಿಯೋ ಕಾಲ್‌ನಲ್ಲಿರುವಾಗಲೇ ಅನುಷಾ ಬೆಂಕಿ ಹಚ್ಚಿಕೊಂಡಿದ್ದಾಳೆ ಎನ್ನಲಾಗಿದೆ.

TAGGED:She died while making a WhatsApp video call to her husband
Share This Article
Facebook Twitter Copy Link Print
Previous Article ಐದು ದಿನಗಳ ಹಿಂದೆ ಆ ಒಂದು ವಸ್ತುವಿಗಾಗಿ ಬೇಡಿಕೆ ಇಟ್ಟಿದ್ದ ದರ್ಶನ್
Next Article ಹನಿಟ್ರ್ಯಾಪ್ ಗ್ಯಾಂಗ್ ಬಲೆಯಲ್ಲಿ ಎರಡು ರಾಜ್ಯದ ಹೆಣ್ಣುಮಕ್ಕಳು

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?