Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಟೀಚರ್ ಬೈದಿದ್ದಕ್ಕೆ ಶಾಲೆ ಬಿಟ್ಟು 40 ಕಿ.ಮೀ ಓಡಿ ಹೋದ ವಿದ್ಯಾರ್ಥಿಗಳು
ದೇಶ

ಟೀಚರ್ ಬೈದಿದ್ದಕ್ಕೆ ಶಾಲೆ ಬಿಟ್ಟು 40 ಕಿ.ಮೀ ಓಡಿ ಹೋದ ವಿದ್ಯಾರ್ಥಿಗಳು

Share
1 Min Read
SHARE

newsics.com

ಬೆಂಗಳೂರು : ನೋಯ್ಡಾದಲ್ಲಿ ಇಬ್ಬರು ಮಕ್ಕಳು ಶಾಲೆಯನ್ನು ತೊರೆದು ಯಾರಿಗೂ ಸಿಗದಂತೆ ಓಡಿ ಹೋಗುವಂತ ಅನಿವಾರ್ಯತೆಗೆ ನೂಕಿದೆ.
ಅರುಣ್ ಚೌರಾಸಿ ಹಾಗೂ ನಿತಿನ್ ಧ್ಯಾನ್ ಅನ್ನುವ ವಿದ್ಯಾರ್ಥಿಗಳು ಉತ್ತರಾಖಂಡ್ ಪಬ್ಲಿಕ್ ಶಾಲೆಯಲ್ಲಿ ಓದುತ್ತಿದ್ದರು. ಇಂಟರ್ನಲ್ ಟೆಸ್ಟ್ನಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಅವರ ಕ್ಲಾಸ್ ಟೀಚರ್ ಬೈದು, ಮಾರ್ಕ್ಸ್ ಕಾರ್ಡ್ಗೆ ಪೋಷಕರ ಸಹಿ ಮಾಡಿಸಿಕೊಂಡು ಬರಬೇಕು ಮತ್ತು ಪೋಷಕರನ್ನು ಶಾಲೆಗೆ ಕರೆದುಕೊಂಡು ಬಂದು ನಮಗೆ ಭೇಟಿ ಮಾಡಿಸಬೇಕು ಎಂದು ಆಗ್ರಹಿಸಿದ್ದರು. ಶಾಲೆಯನ್ನೇ ಬಿಟ್ಟು ಓಡಿ ಹೋಗೊಣ ಎಂದು ನಿರ್ಧರಿಸಿ ಅದೇ ದಿನ ಸಂಜೆಯಿಂದ ಇಬ್ಬರೂ ನಾಪತ್ತೆಯಾಗಿದ್ದರು. ಯಾವಾಗ ರಾತ್ರಿಯಾದರೂ ಮಕ್ಕಳು ಬರಲಿಲ್ಲವೋ ಆತಂಕಗೊಂಡ ಪಾಲಕರು ಪೊಲೀಸ್ ಠಾಣೆಗೆ ಹೋಗಿ ಮಿಸ್ಸಿಂಗ್ ಕೇಸ್ ದಾಖಲಿಸಿದ್ದಾರೆ.

ಸ್ಕೂಲ್ ಗೇಟ್ ಬಳಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಹುಡುಗರ ದೃಶ್ಯಗಳು ಕಾಣಿಸಿದ್ದವು. ಕೊನೆಗೆ ಮಫ್ತಿಯಲ್ಲಿ ಹೊರಟ ಪೊಲೀಸರು ಮಕ್ಕಳ ಪತ್ತೆ ಕಾರ್ಯಕ್ಕೆ ಮುಂದಾದರು. ಸರ್ವಪ್ರಯತ್ನಗಳ ಬಳಿಕ ಇಬ್ಬರು ಮಕ್ಕಳು ದೆಹಲಿಯ ಆನಂದ ವಿಹಾರದಲ್ಲಿ ಪತ್ತೆಯಾಗಿದ್ದಾರೆ.

ಇಬ್ಬರು ಮಕ್ಕಳನ್ನು ಸುರಕ್ಷಿತವಾಗಿ ನೋಯ್ಡಾಗೆ ಕರೆದುಕೊಂಡ ಬಂದ ಪೊಲೀಸರು ಅವರ ಪಾಲಕರಿಗೆ ಒಪ್ಪಿಸಿದ್ದಾರೆ.

https://twitter.com/NgoPatelNagar/status/1832463191600730409

Share This Article
Facebook Twitter Copy Link Print
Previous Article ನಜ್ಜುಗುಜ್ಜಾದ ಎರಡು ಕಾರುಗಳು; ಐವರು ದಾರುಣ ಸಾವು
Next Article ಕ್ರಿಶ್ಚಿಯನ್ ಧರ್ಮದ ಉನ್ನತೀಕರಣಕ್ಕೆ 5 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?