Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಥದ ಚಕ್ರಕ್ಕೆ‌ ಸಿಲುಕಿ ಯುವಕ ಸಾವು
ಕರ್ನಾಟಕ

ರಥದ ಚಕ್ರಕ್ಕೆ‌ ಸಿಲುಕಿ ಯುವಕ ಸಾವು

Share
0 Min Read
SHARE

newsics.com

ವಿಜಯಪುರ: ಘನ ಗುರುಸಿದ್ದೇಶ್ವರ ಜಾತ್ರಾ ರಥೋತ್ಸವ ವೇಳೆ ರಥದ ಚಕ್ರಕ್ಕೆ‌ ಸಿಲುಕಿ ಯುವಕನೊಬ್ಬ ಮೃತಪಟ್ಟ ಘಟನೆ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಬಿ.ಬಿ. ಇಂಗಳಗಿ ಗ್ರಾಮದಲ್ಲಿ ನಡೆದಿದೆ.

ಇಂಗಳಗಿ ಗ್ರಾಮದ ದೇವೇಂದ್ರ ಬಡಿಗೇರ (24) ಮೃತಪಟ್ಟ ಯುವಕ. ಘನ ಗುರುಸಿದ್ಧೇಶ್ವರ ದೇವರ ಜಾತ್ರೆಯಲ್ಲಿ ರಥ ಎಳೆಯುವ ವೇಳೆ ಆಯತಪ್ಪಿ ಯುವಕ ಚಕ್ರದ ಅಡಿಗೆ ಸಿಲುಕಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.

ಕಲಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ದರ್ಶನ್ ಅನ್ನ ಬಿಟ್ಟು ಮಾತ್ರೆಗಳನ್ನೇ ತಿಂತಿರೋದೇಕೆ?

ಜಾಮೀನು ಚಿಂತೆಯಲ್ಲೇ ಮಾನಸಿಕವಾಗಿ ಕುಗ್ಗಿದ ದರ್ಶನ್!

ವಸತಿ ಶಾಲೆ ಶಿಕ್ಷಕನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರು‌ ಬಟ್ಟೆ ಬದಲಿಸುವ 5 ಸಾವಿರ ಫೋಟೋ, ವಿಡಿಯೋ!

3 ಸಾವಿರ ಅಡಿ ಎತ್ತರದಲ್ಲಿರುವ ಈ ಪವರ್‌ಫುಲ್ ಗಣಪನ ಪೂಜೆಗೆ ಹೆಲಿಕಾಪ್ಟರ್‌ನಲ್ಲೇ ಬರ್ತಾರೆ ಅರ್ಚಕರು! ವಿಡಿಯೋ ನೋಡಿ

ಪೋಷಕರೇ ಗಮನಿಸಿ, ಸುಕನ್ಯಾ ಸಮೃದ್ಧಿ ಯೋಜನೆ ನಿಯಮ ಬದಲಾಗಿದೆ: ಮಾರ್ಗಸೂಚಿ ಪಾಲಿಸದಿದ್ದರೆ ಖಾತೆ ಬಂದ್

TAGGED:A young man died after being hit by the wheel of a chariot
Share This Article
Facebook Twitter Copy Link Print
Previous Article ಜಾಮೀನು ಚಿಂತೆಯಲ್ಲೇ ಮಾನಸಿಕವಾಗಿ ಕುಗ್ಗಿದ ದರ್ಶನ್!
Next Article ಭಾರತದ ಜವಳಿ ಉದ್ಯಮಕ್ಕೆ ನೆರವಾದ ಬಾಂಗ್ಲಾದೇಶ ಬಿಕ್ಕಟ್ಟು

Popular Posts

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?