ಜಾಮೀನು ಚಿಂತೆಯಲ್ಲೇ ಮಾನಸಿಕವಾಗಿ ಕುಗ್ಗಿದ ದರ್ಶನ್!

newsics.com ರೇಣುಕಾಸ್ವಾಮಿ ಪ್ರಕರಣದಲ್ಲಿ ಕಳೆದ ಸೆಪ್ಟೆಂಬರ್‌ 4ರಂದು 24ನೇ ಎಸಿಎಂಎಂ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು. ಈ ಒಂದು ಚಾರ್ಜ್ ಶೀಟ್ನಲ್ಲಿ ಇಡೀ ಪ್ರಕರಣದ ಪ್ರಮುಖ, ಹಾಗೂ ಚಿಕ್ಕ ಚಿಕ್ಕ ಮಾಹಿತಿಯನ್ನು ಕೂಡಾ ಇಲ್ಲಿ ದಾಖಲಿಸಲಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷೆಯಿಂದ ಶುರು ಮಾಡಿದಂತೆ, ಎಫ್ಎಸ್ಎಲ್ ರಿಪೋರ್ಟ್‌ಗಳು, ವೈದ್ಯಕೀಯ ವರದಿಗಳು, ಪಂಚನಾಮೆ ಪ್ರತಿಗಳು, ಮಹಜರು ಕಾಪಿಗಳು, ಆರೋಪಿಗಳ ಹೇಳಿಕೆ ಕಾಪಿಗಳು, ಸಾಕ್ಷಿಗಳ ಹೇಳಿಕೆ, ಕಸ್ಟಡಿ ವೇಳೆ ಆರೋಪಿಗಳ ವೈದ್ಯಕೀಯ ತಪಾಸಣೆ ಪ್ರತಿಗಳು, ಸಾಕ್ಷ್ಯಾಧಾರಗಳ ಪ್ರತಿಗಳು ಸೇರಿದಂತೆ ಒಟ್ಟು … Continue reading ಜಾಮೀನು ಚಿಂತೆಯಲ್ಲೇ ಮಾನಸಿಕವಾಗಿ ಕುಗ್ಗಿದ ದರ್ಶನ್!