ಕ್ರಿಶ್ಚಿಯನ್ ಧರ್ಮದ ಉನ್ನತೀಕರಣಕ್ಕೆ 5 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ
newsics.com ಬೆಂಗಳೂರು : ಕ್ರಿಶ್ಚಿಯನ್ ಧರ್ಮದ ಉನ್ನತೀಕರಣಕ್ಕೆ 5 ಕೋಟಿ ರೂ. ಅನುದಾನ ಕೊಟ್ಟಿದ್ದೇನೆ. ಮುಂದಿನ ವರ್ಷ 5 ಕೋಟಿ ಅನುದಾನ ನೀಡುತ್ತೇನೆ ಎಂದು ಸಿಎಂ ಭರವಸೆ ನೀಡಿದರು. ಶಿವಾಜಿನಗರದ ಸಂತ ಮೇರಿ ಜಯಂತ್ಯುತ್ಸವ ಅಂಗವಾಗಿ ನಡೆದ ಅಮ್ಮ ಮರಿಯಮ್ಮನ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಮಾತನಾಡಿದ ಸಿಎಂ, ಪೀಟರ್ ಮಾಚಡೋ ಕ್ರಿಶ್ಚಿಯನ್ ಧರ್ಮದ ಉನ್ನತೀಕರಣದ ಪ್ರಯತ್ನಕ್ಕೆ ಸರ್ಕಾರ ಎಲ್ಲಾ ಸಹಕಾರ ನೀಡಲಿದೆ. ಕಳೆದ ವರ್ಷ 5 ಕೋಟಿ ರೂ. ಅನುದಾನ ಕೊಟ್ಟಿದ್ದೇನೆ. ಮುಂದಿನ ವರ್ಷ … Continue reading ಕ್ರಿಶ್ಚಿಯನ್ ಧರ್ಮದ ಉನ್ನತೀಕರಣಕ್ಕೆ 5 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ
Copy and paste this URL into your WordPress site to embed
Copy and paste this code into your site to embed