Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದಳಪತಿ ವಿಜಯ್ ಪಕ್ಷಕ್ಕೆ ಮಾನ್ಯತೆ ನೀಡಿದ ಚುನಾವಣಾ ಆಯೋಗ
ಪ್ರಮುಖ

ದಳಪತಿ ವಿಜಯ್ ಪಕ್ಷಕ್ಕೆ ಮಾನ್ಯತೆ ನೀಡಿದ ಚುನಾವಣಾ ಆಯೋಗ

Share
0 Min Read
SHARE

newsics.com
ತಮಿಳು ನಟ ದಳಪತಿ ವಿಜಯ್ ಆರಂಭಿಸಿರುವ ರಾಜಕೀಯ ಪಕ್ಷ ತಮಿಳಗ ವೆಟ್ರಿ ಕಳಗಂಗೆ ಕೇಂದ್ರ ಚುನಾವಣಾ ಆಯೋಗವು ಮಾನ್ಯತೆ ನೀಡಿದೆ. ‘‘ನಾವು ಫೆಬ್ರವರಿ 2 ರಂದು ಚುನಾವಣಾ ಆಯೋಗಕ್ಕೆ ನಮ್ಮ ಪಕ್ಷದ ಮಾನ್ಯತೆಗಾಗಿ ಅರ್ಜಿ ಸಲ್ಲಿಸಿದ್ದೆವು. ನಮ್ಮ ಅರ್ಜಿಯನ್ನು ಕಾನೂನುಬದ್ಧವಾಗಿ ಪರಿಶೀಲಿಸಿದ ನಂತರ, ನಮ್ಮ ಭಾರತೀಯ ಚುನಾವಣಾ ಆಯೋಗವು ನಮ್ಮ ತಮಿಳಗ ವೆಟ್ರಿ ಕಳಗಂಗೆ ಮಾನ್ಯತೆ ನೀಡಿದೆ, ಚುನಾವಣೆಯಲ್ಲಿ ಭಾಗವಹಿಸಲು ಅನುಮತಿ ನೀಡಿದೆ’’ ಎಂದು ವಿಜಯ್ ಹೇಳಿದ್ದಾರೆ.

ಎರಡು ವಾರಗಳ ಹಿಂದೆ ವಿಜಯ್ ಟಿವಿಕೆ ಪಕ್ಷದ ಧ್ವಜ ಮತ್ತು ಚಿಹ್ನೆಯನ್ನು ಅನಾವರಣಗೊಳಿಸಿದ್ದರು.

TAGGED:Dalpati Vijay Party recognized by Election Commission
Share This Article
Facebook Twitter Copy Link Print
Previous Article ಹೆಣ್ಣುಮಗುವಿಗೆ ಜನ್ಮ ನೀಡಿದ ನಟಿ ದೀಪಿಕಾ ಪಡುಕೋಣೆ
Next Article ರಷ್ಯಾಗೆ ಪ್ರಯಾಣ ಬೆಳೆಸಲಿರುವ  ಅಜಿತ್ ಧೋವಲ್;  ಪುಟಿನ್ ಜೊತೆ ಮಾತುಕತೆ

Popular Posts

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

You Might Also Like

ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read
ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?