Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಡಿಕೆಶಿ ಡೆಡ್ ಲೈನ್
ಕರ್ನಾಟಕಪ್ರಮುಖ

ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಡಿಕೆಶಿ ಡೆಡ್ ಲೈನ್

Share
1 Min Read
SHARE

newsics.com

ಬೆಂಗಳೂರು, ಸೆಪ್ಟೆಂಬರ್ 08: ಬೆಂಗಳೂರಿನ ರಸ್ತೆ ಗುಂಡಿ ಮುಚ್ಚುವ ಸಂಬಂಧ ಬಿಬಿಎಂಪಿ ಹಿರಿಯ ಅಧಿಕಾರಿಗಳ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಇಂದು ಸಭೆ ಮಾಡಿದ್ದಾರೆ.

ಮಲ್ಲೇಶ್ವರದ ವೈಯಾಲಿಕಾವಲ್ ನ ಬಿಬಿಎಂಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಿಬಿಎಂಪಿ ಮುಖ್ಯ ಕಮಿಷನರ್ ತುಷಾರ್ ಗಿರಿನಾಥ್, ವಿಶೇಷ ಕಮಿಷನರ್ ಮುನಿಶ್ ಮೌದ್ಗೀಲ್, ಬಿಎಂಆರ್ಡಿಎ ಕಮಿಷನರ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ಧರು.
ಬೆಂಗಳೂರಿನಲ್ಲಿ ಸೆಪ್ಟೆಂಬರ್‌ನಲ್ಲಿ ಮಳೆ ಆಗುತ್ತೆ, ಎಚ್ಚರಿಕೆಯಿಂದ ಇರಿ. 15 ದಿನದಲ್ಲಿ ಎಲ್ಲಾ ರಸ್ತೆಗುಂಡಿ ಮುಚ್ಚಬೇಕು, ಇಲ್ಲದಿದ್ದರೆ ಆ್ಯಕ್ಷನ್ ಗ್ಯಾರಂಟಿ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಯಾವುದೇ ದೂರು ಬರಬಾರದು. ದೂರು ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದು ಹೇಳಿದ್ದಾರೆ

TAGGED:DKSI dead line for officials to close potholes in Bangalore
Share This Article
Facebook Twitter Copy Link Print
Previous Article ಗರ್ಭಿಣಿಯರೇ ಕೆಮ್ಮಿನ ಸಮಸ್ಯೆ ಕಾಡ್ತಿದೆಯಾ? ಇದನ್ನ ಟ್ರೈ ಮಾಡಿ!
Next Article ಗಣೇಶ ವಿಸರ್ಜನೆ ವೇಳೆ  ಗಲಾಟೆ: 30ಕ್ಕೂ ಹೆಚ್ಚು ಜನರು ಅರೆಸ್ಟ್

Popular Posts

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?