Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಮಕ್ಕಳಿಗಂತೂ ಮೊಬೈಲ್ ಕೊಡಲೇಬೇಡಿ!
ಪ್ರಮುಖಲೈಫ್‌ಸ್ಟೈಲ್

ಮಕ್ಕಳಿಗಂತೂ ಮೊಬೈಲ್ ಕೊಡಲೇಬೇಡಿ!

Share
1 Min Read
SHARE

newsics.com
ಅತಿ ಹೆಚ್ಚಾಗಿ ಮೊಬೈಲ್ ಬಳಕೆ ನಿಮ್ಮ ಆರೋಗ್ಯಕ್ಕೆ ಮಾರಕ ಅನ್ನೋದು ಅಧ್ಯಯನದಿಂದ ಬಯಲಾಗಿದೆ.
ಅಧ್ಯಯನವೊಂದು ಮೊಬೈಲ್ ಫೋನ್‌ನ ಅತಿಯಾದ ಬಳಕೆಯಿಂದ ಏನೆಲ್ಲಾ ಸಮಸ್ಯೆಗಳು ಎದುರಾಗುತ್ತೆ ಅಂತ ಬಹಿರಂಗಪಡಿಸಿದೆ. ಮೊಬೈಲ್ ಪೋನ್ ಬಳಕೆಯಿಂದ ಹೃದಯ ಸಂಬಂಧಿ ಸಮಸ್ಯೆ ಹೆಚ್ಚಾಗುತ್ತೆ ಎಂಬ ಆಘಾತಕಾರಿ ಸಂಗತಿಯನ್ನ ರಿವೀಲ್ ಮಾಡಿದೆ.

  • 30-59 ನಿಮಿಷ ಮೊಬೈಲ್ ಬಳಕೆ ಶೇ.7 ರಷ್ಟು ಹೆಚ್ಚಿನ ರಿಸ್ಕ್
  • 1-3 ಗಂಟೆ ಮೊಬೈಲ್ ಬಳಕೆ ಶೇ.13 ರಷ್ಟು ಹಾರ್ಟ್ ರಿಸ್ಕ್
  • 4-6 ಗಂಟೆ ಮೊಬೈಲ್ ಬಳಕೆ ಶೇ.15 ರಷ್ಟು ಹಾರ್ಟ್ ಪ್ರಾಬ್ಲಂ
  • 6 ಗಂಟೆಗಿಂತ ಹೆಚ್ಚು ಮೊಬೈಲ್ ಬಳಕೆ ಶೇ.21 ರಷ್ಟು ರಿಸ್ಕ್

ಇದಷ್ಟೇ ಅಲ್ಲ, ಮೊಬೈಲ್ ಹೆಚ್ಚಿನ ಬಳಕೆಯಿಂದ ಹಾರ್ಟ್ ಸ್ಟ್ರೋಕ್, ಕರೋನರಿ ಆರ್ಟರಿ ಡಿಸೀಸ್, ಹಾರ್ಟ್ ಫೈಲ್ಯೂರ್ ಆಗುವ ಸಾಧ್ಯತೆ ಇದೆ ಎಂದು ತಜ್ಞ ವೈದ್ಯರು ಹೇಳಿದ್ದಾರೆ.

ಇದೆಲ್ಲವನ್ನ ಕೇಳುತ್ತಿದ್ದರೇ ಮೊಬೈಲ್ ಓಕೆ.. ಆದ್ರೆ, ಅತಿಯಾದ ಬಳಕೆ ಮಾಡೋಕು ಮುನ್ನ ನಾವು ಹುಷಾರ್ ಆಗಿರಬೇಕು. ಬದುಕಿಗಿಂತ ದೊಡ್ಡದು ಯಾವುದು ಇಲ್ಲ. ಅದರಲ್ಲೂ ನಿಮ್ಮ ಮಕ್ಕಳಿಗಂತೂ ಮೊಬೈಲ್ ಕೊಡಲೇಬೇಡಿ!

TAGGED:If you are asking all thismobile is ok.. but we should be careful before using it excessively.
Share This Article
Facebook Twitter Copy Link Print
Previous Article ದರ್ಶನ್ ಅನ್ನ ಬಿಟ್ಟು ಮಾತ್ರೆಗಳನ್ನೇ ತಿಂತಿರೋದೇಕೆ?
Next Article ಜಾಮೀನು ಚಿಂತೆಯಲ್ಲೇ ಮಾನಸಿಕವಾಗಿ ಕುಗ್ಗಿದ ದರ್ಶನ್!

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?