Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾರಂಜಾ ಜಲಾಶಯಕ್ಕೆ ಬೀಳುವುದರಿಂದ ಸ್ವಲ್ಪದರಲ್ಲೇ ಪಾರಾದ ಸಚಿವ ಖಂಡ್ರೆ
ಕರ್ನಾಟಕಪ್ರಮುಖ

ಕಾರಂಜಾ ಜಲಾಶಯಕ್ಕೆ ಬೀಳುವುದರಿಂದ ಸ್ವಲ್ಪದರಲ್ಲೇ ಪಾರಾದ ಸಚಿವ ಖಂಡ್ರೆ

Share
0 Min Read
SHARE

newsics.com
ಬೀದರ್: ಕಾರಂಜಾ ಜಲಾಶಯಕ್ಕೆ ಬಾಗಿನ ಅರ್ಪಿಸುವ ವೇಳೆ ಸಚಿವ ಈಶ್ವರ್ ಖಂಡ್ರೆ ಆಯತಪ್ಪಿ ಜಲಾಶಯಕ್ಕೆ ಬೀಳುವುದರಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ.

ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಸಚಿವ ಈಶ್ವರ್ ಖಂಡ್ರೆ ಬಾಗಿನ ಅರ್ಪಿಸಲು ಆಗಮಿಸಿದ್ದರು. ಈ ವೇಳೆ ಜಲಾಶಯಕ್ಕೆ ಪೂಜೆ ಸಲ್ಲಿಸಿದ ಬಳಿಕ ಬಾಗಿನಕ್ಕೆ ತೆಂಗಿನಕಾಯಿ ಹಾಕಲು ಮುಂದಾದಾಗ ಈ ಅವಘಡ ಸಂಭವಿಸಿದೆ. ಅದೃಷ್ಟವಶಾತ್ ಅಲ್ಲೇ ಇದ್ದವರು ತಕ್ಷಣ ಸಚಿವರ ಕೈಹಿಡಿದರು. ಬಳಿಕ ಸಾವರಿಸಿಕೊಂಡ ಸಚಿವ ಖಂಡ್ರೆ ಬ್ಯಾಲೆನ್ಸ್ ಮಾಡಿಕೊಂಡರು.

7.69 ಸಾಮರ್ಥ್ಯದ ಕಾರಂಜಾ ಜಲಾಶಯ ಈಗಾಗಲೇ ಸುಮಾರು ಶೇ.93ರಷ್ಟು ಭರ್ತಿಯಾಗಿದೆ.

ವಸತಿ ಶಾಲೆ ಶಿಕ್ಷಕನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರು‌ ಬಟ್ಟೆ ಬದಲಿಸುವ 5 ಸಾವಿರ ಫೋಟೋ, ವಿಡಿಯೋ!

ರೈಡ್ ರದ್ದು ಮಾಡಿದ್ದಕ್ಕೆ ಯುವತಿ ಜತೆ ಜಗಳವಾಡಿ ಜೈಲು ಸೇರಿದ ಆಟೋ ಚಾಲಕನಿಗೀಗ ಪೀಕಲಾಟ, ಹಣವಿಲ್ಲದೆ ಸಂಕಷ್ಟ

ಅಮೆರಿಕನ್ ವ್ಲೋಗರ್‌ನಿಂದ ಬೆಳಕಿಗೆ ಬಂದ ಚೆನ್ನೈ ಬೀದಿ ಬದಿ ಚಿಕನ್ ಕಬಾಬ್ ಮಾರುವ ಪಿಎಚ್‌ಡಿ ಸ್ಕಾಲರ್! ವೈರಲ್ ವಿಡಿಯೋ ನೋಡಿ

ಕಾರ್ಗಿಲ್ ಯುದ್ಧದಲ್ಲಿ ಕೊನೆಗೂ‌ ತನ್ನ ಪಾತ್ರ ಒಪ್ಪಿಕೊಂಡ ಪಾಕಿಸ್ತಾನ, ನಿಲುವು ಬದಲಿಸಿದ್ದೇಕೆ ಪಾಕ್?

ಆನೆ ದಾಳಿಯಿಂದ ಪಾರಾದರೂ ಹಾವು ಬಿಡಲಿಲ್ಲ, ಹಾವು ಕಚ್ಚಿ ಮೂರು ಮಕ್ಕಳ ಸಾವು

3 ಸಾವಿರ ಅಡಿ ಎತ್ತರದಲ್ಲಿರುವ ಈ ಪವರ್‌ಫುಲ್ ಗಣಪನ ಪೂಜೆಗೆ ಹೆಲಿಕಾಪ್ಟರ್‌ನಲ್ಲೇ ಬರ್ತಾರೆ ಅರ್ಚಕರು! ವಿಡಿಯೋ ನೋಡಿ

ಪೋಷಕರೇ ಗಮನಿಸಿ, ಸುಕನ್ಯಾ ಸಮೃದ್ಧಿ ಯೋಜನೆ ನಿಯಮ ಬದಲಾಗಿದೆ: ಮಾರ್ಗಸೂಚಿ ಪಾಲಿಸದಿದ್ದರೆ ಖಾತೆ ಬಂದ್

TAGGED:Minister Khandre narrowly escaped falling into Karanja dam
Share This Article
Facebook Twitter Copy Link Print
Previous Article ವಸತಿ ಶಾಲೆ ಶಿಕ್ಷಕನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರು‌ ಬಟ್ಟೆ ಬದಲಿಸುವ 5 ಸಾವಿರ ಫೋಟೋ, ವಿಡಿಯೋ!
Next Article ದಿನ‌ ಭವಿಷ್ಯ… 08-09-2024 ಭಾನುವಾರ, ವೃಷಭ- ಮಿತ್ರರೊಂದಿಗೆ ವಿವಾದ, ಧನುಸ್ಸು- ಆರ್ಥಿಕ ಮುಗ್ಗಟ್ಟು, ಇಂದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ?

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?