Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಮಾಡಬಾರದನ್ನು ಮಾಡಿ ಚಿನ್ನದ ಪದಕ ಕಳೆದುಕೊಂಡ ಇರಾನ್ ಅಥ್ಲೀಟ್‌
ವಿದೇಶವೈರಲ್

ಮಾಡಬಾರದನ್ನು ಮಾಡಿ ಚಿನ್ನದ ಪದಕ ಕಳೆದುಕೊಂಡ ಇರಾನ್ ಅಥ್ಲೀಟ್‌

Share
1 Min Read
SHARE

newsics.com

ನವದೆಹಲಿ : ಪುರುಷರ ಜಾವೆಲಿನ್ ಥ್ರೋ F41 ವಿಭಾಗದ ಫೈನಲ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಇರಾನ್‌ನ ಪ್ಯಾರಾ ಅಥ್ಲೀಟ್ ಸಡೆಗ್ ಬೀಟ್ ಸಯಾಹ್, ಪ್ಯಾರಾ ನಿಯಮಗಳಿಗೆ ವಿರುದ್ಧವಾದ ಕೆಲಸ ಮಾಡಿ ಚಿನ್ನದ ಪದಕ ಮಾತ್ರವಲ್ಲ, ಇಡೀ ಕ್ರೀಡಾಕೂಟದಿಂದಲೇ ಅನರ್ಹಗೊಂಡರು.

ಪ್ಯಾರಾಲಿಂಪಿಕ್ನ ಪುರುಷರ ಜಾವೆಲಿನ್ ಥ್ರೋ ಎಫ್41 ಸ್ಪರ್ಧೆಯ ಫೈನಲ್‌ನಲ್ಲಿ ಇರಾನ್ನ ಸಡೆಗ್ ಬೀಟ್ ಸಯಾಹ್ ತನ್ನ ಐದನೇ ಪ್ರಯತ್ನದಲ್ಲಿ 47.64 ಮೀಟರ್ ದೂರ ಜಾವೆಲಿನ್ ಎಸೆದು ದಾಖಲೆ ನಿರ್ಮಿಸಿದಲ್ಲದೆ, ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದರು. ಆದರೆ ಚಿನ್ನದ ಪದಕ ಗೆದ್ದ ಸಂಭ್ರಮದಲ್ಲಿ ನಿಯಮಗಳನ್ನು ಮರೆತ ಸಡೆಗ್ ಬೀಟ್, ವಿವಾದಾತ್ಮಕ ಧ್ವಜ ಹಿಡಿದು ಸಂಭ್ರಮಿಸಿದರು.

ಸಡೆಗ್ ಹಿಡಿದಿದ್ದ ಧ್ವಜ ಕಪ್ಪು ಬಣ್ಣದಲ್ಲಿದ್ದು, ಅದರ ಮೇಲೆ ಕೆಂಪು ಬಣ್ಣದಲ್ಲಿ ಅರೇಬಿಕ್ ಸಂದೇಶಗಳನ್ನು ಬರೆಯಲಾಗಿತ್ತು. ಇದನ್ನು ಗಮನಿಸಿದ ಪ್ಯಾರಾಲಿಂಪಿಕ್ ನಿಯಂತ್ರಣ ಸಮಿತಿ, ನೀತಿ ಸಂಹಿತೆ ಮತ್ತು ನೀತಿಸಂಹಿತೆಯೊಂದಿಗೆ ವ್ಯವಹರಿಸುವ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ನಿಯಮಗಳು ಮತ್ತು ನಿಬಂಧನೆಗಳ ನಿಯಮ 8.1 ರ ಅಡಿಯಲ್ಲಿ ಚಿನ್ನ ಗೆದ್ದಿದ್ದ ಸಡೆಗ್ ಬೀಟ್ ಅವರನ್ನು ಕ್ರೀಡಾಕೂಟದಿಂದ ಅನರ್ಹಗೊಳಿಸುವ ತೀರ್ಮಾನ ತೆಗೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

Share This Article
Facebook Twitter Copy Link Print
Previous Article ಪ್ಯಾನ್ ಕಾರ್ಡ್ ಮಾಡಿಸಬೇಕೆ? ಸುಲಭವಾಗಿ ಈ ರೀತಿ ಮಾಡಿ..
Next Article ನಜ್ಜುಗುಜ್ಜಾದ ಎರಡು ಕಾರುಗಳು; ಐವರು ದಾರುಣ ಸಾವು

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?