Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಖ್ಯಾತ ಉದ್ಯಮಿಯ ಕೈಹಿಡಿಯಲಿದ್ದಾರೆ ನಟಿ ರಮ್ಯಾ!
ಕರ್ನಾಟಕಮನರಂಜನೆ

ಖ್ಯಾತ ಉದ್ಯಮಿಯ ಕೈಹಿಡಿಯಲಿದ್ದಾರೆ ನಟಿ ರಮ್ಯಾ!

Share
0 Min Read
SHARE

newsics.com

ಬೆಂಗಳೂರು : ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾ ಮದುವೆ ಆಗುತ್ತಿದ್ದಾರೆ. ಖ್ಯಾತ ಉದ್ಯಮಿಯ ಕೈ ಹಿಡಿಯುತ್ತಿದ್ದಾರೆ ನಟಿ ರಮ್ಯಾ ಎನ್ನುವ ಸುದ್ದಿ ವೈರಲ್ ಆಗಿದೆ.

ರಮ್ಯಾ ಅವರು ಖ್ಯಾತ ಉದ್ಯಮಿಯೊಬ್ಬರನ್ನು ಕೈ ಹಿಡಿಯಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಚೌಧರಿ ಗಾರ್ಮೆಂಟ್ಸ್ ಮಾಲೀಕ ಪ್ರಭವ್ ಚೌಧರಿ ಅವರನ್ನು ರಮ್ಯಾ ವಿವಾಹ ಆಗಲಿದ್ದಾರೆ ಎನ್ನಲಾಗಿದೆ.

ರಮ್ಯಾ ಅವರು ಇನ್ನೆರಡು ತಿಂಗಳು ಅಂದ್ರೆ ಮುಂದಿನ ನವೆಂಬರ್‌ನಲ್ಲೇ ದಾಂಪತ್ಯ ಜೀವನಕ್ಕೆ ಕಾಲಿಡುವ ಸಿದ್ಧತೆ ನಡೆಸಿದ್ದಾರೆ. ಇಷ್ಟರಲ್ಲೇ ನಿಶ್ಚಿತಾರ್ಥ ಕಾರ್ಯಕ್ರಮ ಕೂಡ ನಡೆಯಲಿದೆ ಎನ್ನಲಾಗಿದೆ.

Share This Article
Facebook Twitter Copy Link Print
Previous Article ಗಣೇಶ ವಿಸರ್ಜನೆ ವೇಳೆ  ಗಲಾಟೆ: 30ಕ್ಕೂ ಹೆಚ್ಚು ಜನರು ಅರೆಸ್ಟ್
Next Article 65 ಗ್ರಾಂ ಚಿನ್ನದ ಸರ ಸಮೇತ ಗಣೇಶ ವಿಸರ್ಜನೆ ಮಾಡಿದ ಯುವಕರು

Popular Posts

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

You Might Also Like

ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?