Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೈಡ್ ರದ್ದು ಮಾಡಿದ್ದಕ್ಕೆ ಯುವತಿ ಜತೆ ಜಗಳವಾಡಿ ಜೈಲು ಸೇರಿದ ಆಟೋ ಚಾಲಕನಿಗೀಗ ಪೀಕಲಾಟ, ಹಣವಿಲ್ಲದೆ ಸಂಕಷ್ಟ
ಕರ್ನಾಟಕ

ರೈಡ್ ರದ್ದು ಮಾಡಿದ್ದಕ್ಕೆ ಯುವತಿ ಜತೆ ಜಗಳವಾಡಿ ಜೈಲು ಸೇರಿದ ಆಟೋ ಚಾಲಕನಿಗೀಗ ಪೀಕಲಾಟ, ಹಣವಿಲ್ಲದೆ ಸಂಕಷ್ಟ

Share
1 Min Read
SHARE

newsics.com

ಬೆಂಗಳೂರು: ಓಲಾ ಆಟೋ ರೈಡ್ ರದ್ದು ಮಾಡಿದ್ದಕ್ಕೆ ಯುವತಿ‌ ಜತೆ ಪುಂಡಾಟ ಮೆರೆದಿದ್ದ ಆಟೋ ಚಾಲಕನನ್ನು ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಸೆ. 4ರಂದು ನಗರದಲ್ಲಿ ಘಟನೆ ನಡೆದಿದ್ದು, ವಿಡಿಯೋ ವೈರಲ್ ಬಳಿಕ ಯುವತಿಯನ್ನು ಠಾಣೆಗೆ ಕರೆಸಿ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.

ಆಟೋ ಚಾಲಕ ಮುತ್ತುರಾಜ್‌ನನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದು, ಶುಕ್ರವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಯುವತಿ ಜತೆ ಜಗಳವಾಡಿದ್ದ ಆಟೋ ಚಾಲಕ ಮುತ್ತುರಾಜ್ ಈಗ ಫಜೀತಿಗೆ ಸಿಲುಕಿದ್ದಾರೆ. ಲಾಯರ್ ಖರ್ಚು ಸೇರಿ ಜಾಮೀನಿನ ಪ್ರಕ್ರಿಯೆಗೆ ಅಂದಾಜು 30 ಸಾವಿರ ಹೊಂದಿಸಬೇಕು. ಆದರೆ ಈಗ 30 ಸಾವಿರ ರೂ. ಹೊಂದಿಸಲು ಹರಸಾಹಸ ಮಾಡುತ್ತಿದ್ದಾರೆ.

ರಾಜಾಜಿನಗರದ 6ನೇ ಬ್ಲಾಕ್‌ಗೆ ಬಂದಿದ್ದ ಯುವತಿ ಹಾಗೂ ಆಕೆಯ ಸ್ನೇಹಿತೆ ಹೊರಡುವಾಗ ಯುವತಿ ಮತ್ತು ಆಕೆ ಸ್ನೇಹಿತೆಯಿಂದ ಪ್ರತ್ಯೇಕ ಆಟೋಗಳನ್ನು ಬುಕ್ ಮಾಡಲಾಗಿದೆ. ಈ ವೇಳೆ ದೂರುದಾರೆ ಬುಕ್‌ ಮಾಡಿದ ಆಟೋ ಮೊದಲು ಬಂದಿದೆ. ಆಕೆಯ ಗೆಳತಿಯ ಬುಕ್ಕಿಂಗ್ ಕ್ಯಾನ್ಸಲ್‌ ಮಾಡಿ ಮೊದಲು ಬಂದಿದ್ದ ಆಟೋ ಹತ್ತಿದ್ದರು. ಕ್ಯಾನ್ಸಲ್ ಮಾಡಿದ ಬಳಿಕ ಗೆಳತಿ ಬುಕ್ ಮಾಡಿದ್ದ ಆಟೋ ಸ್ಥಳಕ್ಕೆ ಬಂದಿದೆ.

ಬುಕ್ಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಯುವತಿ ಮೇಲೆ ರೇಗಾಡಿದ ಆಟೋ ಚಾಲಕ, ಅಶ್ಲೀಲ ಪದಗಳಿಂದ ನಿಂದಿಸಿದ್ದರು.

ಅಮೆರಿಕನ್ ವ್ಲೋಗರ್‌ನಿಂದ ಬೆಳಕಿಗೆ ಬಂದ ಚೆನ್ನೈ ಬೀದಿ ಬದಿ ಚಿಕನ್ ಕಬಾಬ್ ಮಾರುವ ಪಿಎಚ್‌ಡಿ ಸ್ಕಾಲರ್! ವೈರಲ್ ವಿಡಿಯೋ ನೋಡಿ

ಕಾರ್ಗಿಲ್ ಯುದ್ಧದಲ್ಲಿ ಕೊನೆಗೂ‌ ತನ್ನ ಪಾತ್ರ ಒಪ್ಪಿಕೊಂಡ ಪಾಕಿಸ್ತಾನ, ನಿಲುವು ಬದಲಿಸಿದ್ದೇಕೆ ಪಾಕ್?

ಆನೆ ದಾಳಿಯಿಂದ ಪಾರಾದರೂ ಹಾವು ಬಿಡಲಿಲ್ಲ, ಹಾವು ಕಚ್ಚಿ ಮೂರು ಮಕ್ಕಳ ಸಾವು

ಪೋಷಕರೇ ಗಮನಿಸಿ, ಸುಕನ್ಯಾ ಸಮೃದ್ಧಿ ಯೋಜನೆ ನಿಯಮ ಬದಲಾಗಿದೆ: ಮಾರ್ಗಸೂಚಿ ಪಾಲಿಸದಿದ್ದರೆ ಖಾತೆ ಬಂದ್

3 ಸಾವಿರ ಅಡಿ ಎತ್ತರದಲ್ಲಿರುವ ಈ ಪವರ್‌ಫುಲ್ ಗಣಪನ ಪೂಜೆಗೆ ಹೆಲಿಕಾಪ್ಟರ್‌ನಲ್ಲೇ ಬರ್ತಾರೆ ಅರ್ಚಕರು! ವಿಡಿಯೋ ನೋಡಿ

ಸದಾ ಮೊಬೈಲ್ ನಲ್ಲಿ ಮುಳುಗಿರುವುದರಿಂದ ಈ ಸಮಸ್ಯೆಗಳು ಫಿಕ್ಸ್

TAGGED:is in troubleThe auto driver who had a fight with the young woman for canceling the ride
Share This Article
Facebook Twitter Copy Link Print
Previous Article ಅಮೆರಿಕನ್ ವ್ಲೋಗರ್‌ನಿಂದ ಬೆಳಕಿಗೆ ಬಂದ ಚೆನ್ನೈ ಬೀದಿ ಬದಿ ಚಿಕನ್ ಕಬಾಬ್ ಮಾರುವ ಪಿಎಚ್‌ಡಿ ಸ್ಕಾಲರ್! ವೈರಲ್ ವಿಡಿಯೋ ನೋಡಿ
Next Article ವಸತಿ ಶಾಲೆ ಶಿಕ್ಷಕನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರು‌ ಬಟ್ಟೆ ಬದಲಿಸುವ 5 ಸಾವಿರ ಫೋಟೋ, ವಿಡಿಯೋ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?