Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದರ್ಶನ್ ಅನ್ನ ಬಿಟ್ಟು ಮಾತ್ರೆಗಳನ್ನೇ ತಿಂತಿರೋದೇಕೆ?
ಪ್ರಮುಖಮನರಂಜನೆ

ದರ್ಶನ್ ಅನ್ನ ಬಿಟ್ಟು ಮಾತ್ರೆಗಳನ್ನೇ ತಿಂತಿರೋದೇಕೆ?

Share
1 Min Read
SHARE

newsics.com
ಬಳ್ಳಾರಿ: ನಟ ದರ್ಶನ್ ಅವರನ್ನ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಕಾರಾಗೃಹಕ್ಕೆ ಸ್ಥಳಾಂತರ ಮಾಡಿ ಇಂದಿಗೆ 11 ದಿನಗಳು ಆಗುತ್ತಿವೆ.

ಈ 11 ದಿನಗಳಲ್ಲಿ ಸಾಕಷ್ಟು ಬೆಳವಣಿಗೆಗಳು ನಡೆದಿವೆ. ಜೊತೆಗೆ ದರ್ಶನ್‌ರನ್ನು ಬಳ್ಳಾರಿ ಜೈಲಿನಲ್ಲೇ ಪತ್ನಿ ಹಾಗೂ ಸಹೋದರ ಭೇಟಿಯಾಗಿ ಬೇಲ್ ಅರ್ಜಿಗೆ ಸಹಿ ಹಾಕಿಸಿಕೊಂಡಿದ್ದರು. ಈ ಎಲ್ಲದರ ಮಧ್ಯೆ ಜೈಲಿನಲ್ಲೇ ದಾಸ ಫುಲ್ ಫಿಟ್ ಅಂಡ್ ಫೈನ್ ಆಗಿರಲು ಬಾಡಿ ಮೆಂಟೇನೆನ್ಸ್ ಮಾಡುತ್ತಿದ್ದಾರೆ.
ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಅವರು ಜೈಲು ಪಾಲಾಗಿದ್ದಾರೆ. ಇದರ ನಡುವೆ ಅವರನ್ನು ಬೆಂಗಳೂರಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿ 11 ದಿನಗಳು ಆಗುತ್ತಿವೆ. ಜೈಲಿನಲ್ಲಿದ್ದರೂ ದರ್ಶನ್ ತಮ್ಮ ದೇಹವನ್ನು ಸದೃಢವಾಗಿರುವಂತೆ ನೋಡಿಕೊಳ್ಳುತ್ತಿದ್ದಾರೆ. ಬಾಡಿ ಮೆಂಟೇನೆನ್ಸ್ ಮಾಡುತ್ತಿದ್ದು ಅನ್ನ ತಿನ್ನುವುದು ಬಿಟ್ಟಿದ್ದಾರೆ. ಅನ್ನದ ಬದಲಿಗೆ ಚಪಾತಿ ಹಾಗೂ ಮುದ್ದೆ ಮಾತ್ರ ಸೇವಿಸುತ್ತಿದ್ದಾರೆ. ಇದರ ಜೊತೆಗೆ ವಿಟಮಿನ್ ಮಾತ್ರೆಗಳನ್ನು ದರ್ಶನ್ ತೆಗೆದುಕೊಳ್ಳುತ್ತಿದ್ದಾರೆ.
ದರ್ಶನ್ ಜೈಲು ಸೇರಿದ ಮೇಲೆ ಮಾನಸಿಕವಾಗಿ ಕುಗ್ಗಿದ್ದರೂ ಬಾಡಿ ಮೆಂಟೇನೆನ್ಸ್ಗೆ ಹೆಚ್ಚು ಹೊತ್ತು ಕೊಡುತ್ತಿದ್ದಾರೆ. ಹಾಗೇ ಬಿಟ್ಟರೆ ಬಾಡಿ ಶೇಪ್ ಹಾಳಾಗುತ್ತದೆಂದು ದರ್ಶನ್ ದೇಹದ ಕಡೆ ಗಮನಹರಿಸುತ್ತಿದ್ದಾರೆ. ಅಲ್ಲದೇ ಡೆವಿಲ್ ಸಿನಿಮಾ ಬಗ್ಗೆನೂ ಚಿಂತೆ ಮಾಡುತ್ತಿದ್ದಾರಂತೆ. ಸಾಮಾನ್ಯವಾಗಿ ಜಿಮ್ ಮಾಡಿದವರು ಕೂಡಲೇ ವರ್ಕೌಟ್ ಬಿಟ್ಟರೆ ಚರ್ಮ ಜೋತು ಬಿದ್ದು ವಿಲಕ್ಷಣವಾಗಿ ಕಾಣುತ್ತದೆ. ಹೀಗಾಗಿ ದಾಸ ದೇಹವನ್ನು ಚೆನ್ನಾಗಿ ಇಟ್ಟುಕೊಳ್ಳಲು ಮುಂದಾಗಿದ್ದಾರೆ.

TAGGED:Why is Darshan taking pills instead of eating rice?
Share This Article
Facebook Twitter Copy Link Print
Previous Article ನಾಯಿಗಳ ಹಾವಳಿ; BBMPಯಿಂದ 40 ಕೋಟಿ ರೂ. ಖರ್ಚು!
Next Article ಮಕ್ಕಳಿಗಂತೂ ಮೊಬೈಲ್ ಕೊಡಲೇಬೇಡಿ!

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?