Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ಯಾನ್ ಕಾರ್ಡ್ ಮಾಡಿಸಬೇಕೆ? ಸುಲಭವಾಗಿ ಈ ರೀತಿ ಮಾಡಿ..
ಪ್ರಮುಖ

ಪ್ಯಾನ್ ಕಾರ್ಡ್ ಮಾಡಿಸಬೇಕೆ? ಸುಲಭವಾಗಿ ಈ ರೀತಿ ಮಾಡಿ..

Share
1 Min Read
SHARE

newsics.com
ಆಧಾರದ ನಂತೆ ಪ್ಯಾನ್ ನಂಬರ್ ಕೂಡ ಈಗ ಬಹಳ ಅಗತ್ಯ ಇರುವ ದಾಖಲೆಯಾಗಿದೆ. ಬ್ಯಾಂಕ್ ಖಾತೆ ತೆರೆಯುವುದರಿಂದ ಹಿಡಿದು ವಿವಿಧ ಹೂಡಿಕೆಗಳು ಸೇರಿದಂತೆ ಬಹುತೇಕ ಹಣಕಾಸು ಸೇವೆಗಳಿಗೆ ಪ್ಯಾನ್ ಬೇಕೇ ಬೇಕು. ಪರ್ಮನೆಂಟ್ ಅಕೌಂಟ್ ನಂಬರ್ ಎನ್ನಲಾಗಿರುವ ಇದರಲ್ಲಿ ಅಕ್ಷರ ಪದ ಮಿಶ್ರಿತ 10 ಅಂಕಿಗಳಿರುತ್ತವೆ.

ಆದಾಯ ತೆರಿಗೆ ವ್ಯವಸ್ಥೆಯನ್ನು ಸುಗಮಗೊಳಿಸಲು ಪ್ಯಾನ್ ರೂಪಿಸಲಾಗಿದೆ. ಈಗ ಹೊಸದಾಗಿ ಪ್ಯಾನ್ ಮಾಡಿಸುವುದು ತುಸು ಸುಲಭದ ಕೆಲಸ. ಆದರೆ, ಕೆಲ ದಿನಗಳವರೆಗೆ ಕಾಯಬೇಕಾಗುತ್ತದೆ. ನೀವು ತ್ವರಿತವಾಗಿ ಪ್ಯಾನ್ ಮಾಡಿಸುವುದಿದ್ದರೆ ಆಧಾರ್ ಮೂಲಕ ಮಾರ್ಗವುಂಟು. ಬಹಳ ಬೇಗನೇ ನೀವು ಇ-ಪ್ಯಾನ್ ಪಡೆಯಬಹುದು. ಇದು ಮಾಮೂಲಿಯ ಪ್ಯಾನ್ ಕಾರ್ಡ್ನಷ್ಟೇ ಮೌಲ್ಯ ಹೊಂದಿರುತ್ತದೆ. ಎಲ್ಲದಕ್ಕೂ ಅದನ್ನು ಬಳಸಬಹುದು.

ನೀವು ಎಲೆಕ್ಟ್ರಾನಿಕ್ ಪ್ಯಾನ್ ಕಾರ್ಡ್ ಮಾಡಿಸಬೇಕೆಂದರೆ ಆಧಾರ್ ನಂಬರ್ ಹೊಂದಿರಬೇಕು. ನಿಮಗೆ ತತ್ಕ್ಷಣವೇ ಪ್ಯಾನ್ ನಂಬರ್ ಅಲಾಟ್ ಆಗುತ್ತದೆ. ಪಿಡಿಎಫ್ ರೂಪದಲ್ಲಿ ಪ್ಯಾನ್ ಪ್ರಾಪ್ತವಾಗುತ್ತದೆ. ಇದಕ್ಕೆ ಯಾವ ಶುಲ್ಕ ಪಾವತಿಸಬೇಕಿಲ್ಲ. ಇ-ಪ್ಯಾನ್ ಪಡೆಬೇಕೆಂದರೆ ಆಗಲೇ ತಿಳಿಸಿದಂತೆ ಆಧಾರ್ ಕಾರ್ಡ್ ಹೊಂದಿರಬೇಕು. ಮತ್ತು ಆಧಾರ್ಗೆ ಮೊಬೈಲ್ ನಂಬರ್ ಜೋಡಿತವಾಗಿರಬೇಕು.

ಈಗಾಗಲೇ ಪ್ಯಾನ್ ನಂಬರ್ ಹೊಂದಿದ್ದು ಅದು ಕಳೆದುಹೋಗಿದ್ದವರು ಪ್ಯಾನ್ ರೀಪ್ರಿಂಟ್ ಪಡೆಯಬಹುದು. ಒಮ್ಮೆಯೂ ಪ್ಯಾನ್ ಮಾಡಿಸಿಯೇ ಇಲ್ಲದಿದ್ದರೆ ಆಗ ಇ-ಪ್ಯಾನ್ ಪಡೆಯಬಹುದು.

TAGGED:You must have Aadhaar number to make an electronic PAN card. You will be allotted PAN number immediately.
Share This Article
Facebook Twitter Copy Link Print
Previous Article ರಮ್ಯಾ ಮದುವೆ ಯಾವಾಗ? ಹುಡುಗ ಯಾರು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
Next Article ಮಾಡಬಾರದನ್ನು ಮಾಡಿ ಚಿನ್ನದ ಪದಕ ಕಳೆದುಕೊಂಡ ಇರಾನ್ ಅಥ್ಲೀಟ್‌

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?