ಗುಂಡು ಹಾರಿಸಿ ಬೆಳ್ಳಂಬೆಳಗ್ಗೆ ಬಿಜೆಪಿ ನಾಯಕನ ಹತ್ಯೆ

newsics.com ಪಾಟ್ನಾ: ಗುಂಡು ಹಾರಿಸಿ ಬಿಜೆಪಿ ನಾಯಕನ ಹತ್ಯೆ ಮಾಡಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಪಾಟ್ನಾದಲ್ಲಿ ಸೋಮವಾರ ಮುಂಜಾನೆ ದುಷ್ಕರ್ಮಿಗಳು ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಪಾಟ್ನಾ ನಗರದ ಮಂಗಲ್ ತಲಾಬ್ ಬಳಿಯ ಮನೋಜ್ ಕಮಾಲಿಯಾ ಗೇಟ್ ನಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಬಿಜೆಪಿ ಮುಖಂಡ ಶ್ಯಾಮ್ ಸುಂದರ್ ಅಲಿಯಾಸ್ ಮುನ್ನಾ ಶರ್ಮಾ ಎಂದು ಗುರುತಿಸಲಾಗಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಶ್ಯಾಮ್ ಸುಂದರ್ ಮನೋಜ್ ಕಮಾಲಿಯಾ … Continue reading ಗುಂಡು ಹಾರಿಸಿ ಬೆಳ್ಳಂಬೆಳಗ್ಗೆ ಬಿಜೆಪಿ ನಾಯಕನ ಹತ್ಯೆ