Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸೌಂದರ್ಯ ಜಗದೀಶ್‌ ಬಳಿ 1 ಕೋಟಿ 75 ಲಕ್ಷ ಸಾಲ ಮಾಡಿ ಪವಿತ್ರಾಗೆ ಮನೆ ಕೊಡಿಸಿದ್ರು ದರ್ಶನ್
ಕರ್ನಾಟಕಮನರಂಜನೆ

ಸೌಂದರ್ಯ ಜಗದೀಶ್‌ ಬಳಿ 1 ಕೋಟಿ 75 ಲಕ್ಷ ಸಾಲ ಮಾಡಿ ಪವಿತ್ರಾಗೆ ಮನೆ ಕೊಡಿಸಿದ್ರು ದರ್ಶನ್

Share
1 Min Read
SHARE

newsics.com

ಬೆಂಗಳೂರು : ಸೌಂದರ್ಯ ಜಗದೀಶ್‌ ಪವಿತ್ರಾ ಗೌಡಗೆ ಯಾಕೆ ಅಷ್ಟೊಂದು ದುಡ್ಡು ಕಳಿಸಿದ್ರು ಅಂತ ಈ ಹಿಂದೆ ಸುದ್ದಿಯಾಗಿತ್ತು. ಇದೀಗ ಈ ಬಗ್ಗೆ ನಟ ದರ್ಶನ್‌ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದಾರೆ.

ನಟ ದರ್ಶನ್‌ ತಮ್ಮ ಹಾಗೂ ಪವಿತ್ರಾ ಗೌಡ ಸಂಬಂಧದ ಬಗ್ಗೆಯೂ ಹೇಳಿದ್ದಾರೆ. 10 ವರ್ಷದಿಂದ ಲಿವಿಂಗ್ ಇನ್‌ ರಿಲೇಷನ್‌‌ಶಿಪ್‌ನಲ್ಲಿ ಇರುವುದಾಗಿ ಹೇಳಿದ್ದಾರೆ. ಇನ್ನೂ ರೇಣುಕಾಸ್ವಾಮಿ ಮೇಲೆ ಹಲ್ಲೆ ಮಾಡುವಾಗಲೂ ನನ್ನ ಹೆಂಡತಿಗೆ ಮೆಸೇಜ್‌ ಮಾಡ್ತಿಯಾ ಅಂತ ಕೇಳಿದ್ದರು.

ಸೌಂದರ್ಯ ಜಗದೀಶ್‌ ಬಳಿ ನಾನು 1 ಕೋಟಿ 75 ಲಕ್ಷ ಸಾಲ ಮಾಡಿ ಪವಿತ್ರಾ ಗೌಡಗೆ ಹೊಸ ಮನೆ ಕೊಡಿಸಿದ್ದೇ, ಇದಾದ ನಂತರ ಸೌಂದರ್ಯ ಜಗದೀಶ್‌ ಅವರ ಸಾಲವನ್ನು ಕೂಡ ತೀರಿಸಿದ್ದೇನೆ ಎಂದು ನಟ ದರ್ಶನ್‌ ಹೇಳಿದ್ದಾರೆ.

ನಟ ದರ್ಶನ್‌ ಮನೆಯಿಂದ ಒಂದೂವರೆ ಕಿಮೀ ಅಂತರದಲ್ಲಿ ಪವಿತ್ರಾ ಗೌಡ ಮನೆ ಇರುವುದಾಗಿಯೂ ಹೇಳಿದ್ದಾರೆ. ನಿರ್ಮಾಪಕ ಸೌಂದರ್ಯ ಜಗದೀಶ್ ಮೃತರಾದಾಗ ಅವರ ಖಾತೆಯಿಂದ ಪವಿತ್ರಾ ಗೌಡಗೆ 1 ಕೋಟಿ 75 ಲಕ್ಷ ಟ್ರ್ಯಾನ್ಸ್‌‌‌ಫರ್‌ ಆಗಿರೋ ಬಗ್ಗೆ ಸುದ್ದಿಯಾಗಿತ್ತು.

Share This Article
Facebook Twitter Copy Link Print
Previous Article ನಟಿ ರಶ್ಮಿಕಾ ಮಂದಣ್ಣಗೆ ಅಪಘಾತ!
Next Article ಖಾಸಗಿ ಅಂಗ ತೋರಿಸಿದ ವ್ಯಕ್ತಿಗೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?