ಮೂರ್ಛೆಹೋದ ಚಾಲಕ: ವಿದ್ಯುತ್ ಕಂಬಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ
newsics.com ಚಾಮರಾಜನಗರ: ಕೆಎಸ್‌ಆರ್‌ಟಿಸಿ ಬಸ್ ಚಾಲಕನಿಗೆ ಚಾಲನೆ ವೇಳೆಯೇ ಮೂರ್ಛೆರೋಗ ಕಾಣಿಸಿಕೊಂಡು ಕೆಳಗೆ ಬಿದ್ದ ಪರಿಣಾಮ ಬಸ್ಸು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಹನೂರು ತಾಲೂಕಿನ ಪುದುರಾಮಾಪುರದಲ್ಲಿ ಜರುಗಿದೆ. ಕೊಳ್ಳೇಗಾಲದಿಂದ ಹೊರಟಿದ್ದ ಬಸ್ಸು ಪುದುರಾಮಾಪುರ ಬಳಿ ತೆರಳುತ್ತಿತ್ತು. ಈ ವೇಳೆ ಚಾಲಕ ಸುಭಾಷ್‌ಗೆ ಏಕಾಏಕಿ ಮೂರ್ಛೆ ಕಾಣಿಸಿಕೊಂಡಿದೆ. ತಕ್ಷಣ ಕೆಳಗೆ ಬಿದ್ದಿದ್ದಾರೆ. ಆಗ ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ನಿಂತಿದೆ. ಪುದುರಾಮಪುರ ಸಮೀಪ ಚಾಲಕ ಸುಭಾಷ್‌ಗೆ ಚಾಲನೆ ಮಾಡುತ್ತಿದ್ದಾಗಲೇ ದಿಢೀರ್ ಫಿಟ್ಸ್ … Continue reading ಮೂರ್ಛೆಹೋದ ಚಾಲಕ: ವಿದ್ಯುತ್ ಕಂಬಕ್ಕೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ
Copy and paste this URL into your WordPress site to embed
Copy and paste this code into your site to embed