ಆತ್ಮಹತ್ಯೆಯಂತಹ ಆಲೋಚನೆ ತಡೆಗಟ್ಟುವುದು ಹೇಗೆ? 

newsics.com ಸಾಯುವುದಕ್ಕೆ ಹಲವು ಕಾರಣಗಳಿರಬಹುದು, ಆದರೆ ಬದುಕುವುದಕ್ಕೆ ಒಂದೇ ಕಾರಣವಿದೆ. ಇತ್ತೀಚೆಗಿನ ದಿನಗಳಲ್ಲಿ ಪ್ರೀತಿ ಪ್ರೇಮ, ಆರ್ಥಿಕ ಸಮಸ್ಯೆ, ಕೌಟಂಬಿಕ ಸಮಸ್ಯೆ, ಉದ್ಯಮದಲ್ಲಿ ನಷ್ಟ, ಮಾನಸಿಕ ಒತ್ತಡ, ಮಾದಕ ವಸ್ತುಗಳ ಚಟ, ಅನಾರೋಗ್ಯದ ಸಮಸ್ಯೆಗಳು, ಪೋಷಕರ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲಿ ಇತ್ತೀಚಿನ ದಿನಗಳಲ್ಲಿ ಓದುವ ಮಕ್ಕಳಲ್ಲಿ ಆತ್ಮಹತ್ಯೆಯಂತಹ ಆಲೋಚನೆಗಳು ಹೆಚ್ಚಾಗುತ್ತಿದೆ. ಈ ಆಲೋಚನೆಗಳನ್ನು ತಡೆಯುವ ಸಲುವಾಗಿ ಸೆಪ್ಟೆಂಬರ್ 10 ರಂದು ವಿಶ್ವ ಆತ್ಮಹತ್ಯೆ ತಡೆ ದಿನವನ್ನು ಆಚರಿಸಲಾಗುತ್ತಿದೆ. ಮಕ್ಕಳಲ್ಲಿ ಆತ್ಮಹತ್ಯೆಯಂತಹ ಆಲೋಚನೆಯನ್ನು ತಡೆಗಟ್ಟುವಲ್ಲಿ … Continue reading ಆತ್ಮಹತ್ಯೆಯಂತಹ ಆಲೋಚನೆ ತಡೆಗಟ್ಟುವುದು ಹೇಗೆ?