Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರ್ಶನ್ ವಿರುದ್ಧ ಸಾಕ್ಷಿ ಹೇಳಲು ನಿಂತ ಆ ಮೂವರು ಯಾರು?
ಕರ್ನಾಟಕಮನರಂಜನೆ

ದರ್ಶನ್ ವಿರುದ್ಧ ಸಾಕ್ಷಿ ಹೇಳಲು ನಿಂತ ಆ ಮೂವರು ಯಾರು?

Share
1 Min Read
SHARE

newsics.com

ಬೆಂಗಳೂರು : ಕೊಲೆ ಕೇಸ್ನಲ್ಲಿ ದರ್ಶನ್ ಸಂಕಷ್ಟ ಅನುಭವಿಸುತ್ತಿದ್ದಾರೆ. ದರ್ಶನ್ ವಿರುದ್ಧ ಸಾಕ್ಷಿ ಹೇಳಲು ಮೂವರು ಸಿದ್ಧರಾಗಿದ್ದಾರೆ. ಅವರು ಯಾರು? ಅವರು ಏನು ಹೇಳಿದ್ದಾರೆ ಎನ್ನುವ ಬಗ್ಗೆ ಇಲ್ಲ.

ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ಕೋರ್ಟ್ನಲ್ಲಿ ಮಹತ್ವ ಪಡೆದುಕೊಳ್ಳುತ್ತವೆ. ಈಗ ದರ್ಶನ್ ವಿರುದ್ಧ 3 ಜನರು ಸಾಕ್ಷಿ ಹೇಳಲು ರೆಡಿ ಆಗಿದ್ದಾರೆ. ಅದರಲ್ಲಿ ಸಾಕ್ಷಿ ನಂಬರ್ 1 ಶೆಡ್ಡಿನ ವಾಚ್ಮ್ಯಾನ್. ದರ್ಶನ್ ಶೆಡ್ಗೆ ಬಂದಿದ್ದು, ಹೋಗಿದ್ದು ಸೇರಿ ಎಲ್ಲಾ ಮಾಹಿತಿ ಬಗ್ಗೆ ಅವರು ಹೇಳಿಕೆ ನೀಡಿದ್ದಾರೆ. ಘಟನೆ ನಡೆದ ಸಮಯದಲ್ಲಿ ಯಾರು ಬಂದರು, ಯಾವಾಗ ಬಂದರು, ಯಾವ ವಾಹನಗಳು ಬಂದಿದ್ದವು ಎಂದು ಮಾಹಿತಿ ನೀಡಿದ್ದಾರೆ. ರೇಣುಕಾ ಸ್ವಾಮಿ ಬದುಕಿದ್ದಾಗ ವಾಚ್ ಮ್ಯಾನ್ ನೋಡಿದ್ದರು ಎನ್ನಲಾಗಿದೆ.

ಶೆಡ್ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಎರಡು ಹಾಗೂ ಮೂರನೇ ಪ್ರತ್ಯಕ್ಷ ಸಾಕ್ಷಿ ಎಂದು ಪರಿಗಣಿಸಲಾಗಿದೆ. ರೇಣುಕಾ ಸ್ವಾಮಿಗೆ ಎಷ್ಟು ಸಮಯ ಹೊಡೆದರು, ಯಾರು ಏನು ಮಾಡಿದರು ಎಂಬ ಸಂಪೂರ್ಣ ಮಾಹಿತಿಯನ್ನು ಸಾಕ್ಷಿದಾರರು ನೀಡಿದ್ದಾರೆ. ಇವುಗಳು ದರ್ಶನ್ಗೆ ಮುಳುವಾಗುವ ಸಾಧ್ಯತೆ ಇದೆ.

ದರ್ಶನ್ ವಿರುದ್ಧ ಚಾರ್ಜ್ಶೀಟ್ ಕೂಡ ಸಲ್ಲಿಕೆ ಆಗಿದೆ. ಈ ಪ್ರಕರಣದಲ್ಲಿ ಬರೋಬ್ಬರಿ 3991 ಪುಟಗಳ ಚಾರ್ಜ್ಶೀಟ್ ನ್ಯಾಯಾಲಯದ ಕೈ ಸೇರಿದೆ.

Share This Article
Facebook Twitter Copy Link Print
Previous Article ವಾಯುಪಡೆಯ ಹೆಲಿಕಾಪ್ಟರ್ ಗದ್ದೆಯಲ್ಲಿ ತುರ್ತು ಭೂಸ್ಪರ್ಶ
Next Article ಹೀಗೆ ಮಾಡಿ, ಒಂದೇ ದಿನದಲ್ಲಿ ಕೆಂಪು ತುಟಿಗಳನ್ನು ಪಡೆಯಿರಿ!

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ಕರ್ನಾಟಕಪ್ರಮುಖ

Sexual harrassment for minor ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ಅಪ್ರಾಪ್ತೆ ಪತ್ತೆ: ಲೈಂ*ಗಿಕ ದೌರ್ಜನ್ಯ, ಆರೋಪಿ ಬಂಧನ

1 Min Read
ದೇಶಪ್ರಮುಖಮನರಂಜನೆವಿದೇಶ

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read
ಕರ್ನಾಟಕದೇಶಪ್ರಮುಖ

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?