Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಹಿಂಗೆ ಬೆನ್ನು ತೋರಿದ್ರೆ ಮುಗೀತು! ಹಿಂದೆ ಮಾತಾಡೋರ ಸಂಖ್ಯೆ ಜಾಸ್ತಿ ಎಂದ ನಟಿ
ಮನರಂಜನೆ

ಹಿಂಗೆ ಬೆನ್ನು ತೋರಿದ್ರೆ ಮುಗೀತು! ಹಿಂದೆ ಮಾತಾಡೋರ ಸಂಖ್ಯೆ ಜಾಸ್ತಿ ಎಂದ ನಟಿ

Share
1 Min Read
SHARE

newsics.com

ಕನ್ನಡದ ನಾಯಕಿ ನಟಿ ಚೈತ್ರಾ ಆಚಾರ್ ಬೇಸರ ಮಾಡಿಕೊಂಡಿದ್ದಾರೆ ಅನಿಸುತ್ತಿದೆ. ತಮ್ಮ ಒಂದು ಬೋಲ್ಡ್ ಫೋಟೋ ಜೊತೆಗೆ ಆ ಒಂದು ಬೇಸರ ಹೊರಗೆ ಹಾಕಿದ್ದಾರೆ. ಈ ರೀತಿ ನಾನು ಬೆನ್ನು ತೋರಿಸಿದ್ರೆ ಮುಗಿತು ನೋಡಿ. ಇದರ ಬಗ್ಗೆ ಬೆನ್ನ ಹಿಂದೆ ಸಾಕಷ್ಟು ಮಾತನಾಡುತ್ತಾರೆ. ಹಾಗೆ ಈ ಒಂದು ಫೋಟೋ ಅಂತಹ ಜನರಿಗೆ ಮಾತನಾಡೋಕೆ ಒಂದು ವಿಷಯವೇ ಆಗುತ್ತದೆ ಅಂತಲೂ ಚೈತ್ರಾ ಆಚಾರ್ ಹೇಳಿದ್ದಾರೆ.

ಆದರೆ, ಚೈತ್ರಾ ಆಚಾರ್ ಯಾಕೆ ಹೀಗೆ ಹೇಳಿದ್ರು ಅನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ . ಇದರಿಂದ ಈ ಒಂದು ಫೋಟೋ ಕುತೂಹಲ ಹೆಚ್ಚಿಸಿದೆ. ಚೈತ್ರಾ ಆಚಾರ್ ಈ ಒಂದು ಬೋಲ್ಡ್ ಫೋಟೋದಲ್ಲಿ ಬ್ಲೌಸ್ ಧರಿಸಿಲ್ಲ ಅನಿಸುತ್ತದೆ. ಮಲೆಯಾಳಿ ಹುಡುಗಿಯರು ಧರಿಸೋ ಸೀರೆಯನ್ನ ಇಲ್ಲಿ ಉಟ್ಟುಕೊಂಡಿದ್ದಾರೆ. ಹಾಗೆ ಬ್ಲೌಸ್ ಇಲ್ಲದೆ ಬೆನ್ನು ತೋರಿಸಿ ಸಖತ್ ಪೋಸ್ ಕೂಡ ಕೊಟ್ಟಿದ್ದಾರೆ.

ಚೈತ್ರಾ ಆಚಾರ್ ಕನ್ನಡ ಸಿನಿಮಾಗಳಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ತಮಿಳಿನ ಎರಡು ಪ್ರೊಜೆಕ್ಟ್ ಕೂಡ ಒಪ್ಪಿಕೊಂಡಿದ್ದಾರೆ. ಸದ್ಯ ತಮಿಳು ಚಿತ್ರದ ಕೆಲಸದಲ್ಲಿಯೇ ಬ್ಯುಸಿ ಇದ್ದಾರೆ. ಕನ್ನಡದ ಉತ್ತರಕಾಂಡ ಸಿನಿಮಾದಲ್ಲೂ ನಟಿಸಿದ್ದಾರೆ. ಒಟ್ಟಾರೆ, ಚೈತ್ರಾ ಆಚಾರ್ ಸದ್ಯ ಸಿಕ್ಕಾಪಟ್ಟೆ ಬ್ಯುಸಿ ಇದ್ದಾರೆ ಅಂತಲೇ ಹೇಳಬಹುದು.

TAGGED:If you turn your backit's over! The actress said that earlier the number of speakers was more
Share This Article
Facebook Twitter Copy Link Print
Previous Article ಡಿಜಿಟಲ್ ಅರೆಸ್ಟ್ ಆಯ್ತು ಈಗ ಘೋಷ್ಟ್ ಹ್ಯಾಕರ್ಸ್..!
Next Article ಜ. 1ರವರೆಗೆ ದೆಹಲಿಯಲ್ಲಿ ಎಲ್ಲಾ ಬಗೆಯ ಪಟಾಕಿ ನಿಷೇಧ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?