Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಖಾಸಗಿ ಅಂಗ ತೋರಿಸಿದ ವ್ಯಕ್ತಿಗೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ
ದೇಶವೈರಲ್

ಖಾಸಗಿ ಅಂಗ ತೋರಿಸಿದ ವ್ಯಕ್ತಿಗೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಮಹಿಳೆ

Share
1 Min Read
SHARE

newsics.com

ಬೆಂಗಳೂರು : ವ್ಯಕ್ತಿಯೊಬ್ಬ ಚಲಿಸುತ್ತಿರುವ ರೈಲಿನಲ್ಲಿ ಮಹಿಳಾ ಪ್ರಯಾಣಿಕರಿಗೆ ತನ್ನ ಖಾಸಗಿ ಅಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ.

ಮಹಿಳೆಯೊಬ್ಬರು ಆತನಿಗೆ ಚಪ್ಪಲಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿ ಎಲ್ರ ಮುಂದೆ ಆತನ ಗ್ರಹಚಾರ ಬಿಡಿಸಿದ್ದಾಳೆ. ಈ ಕುರಿತ ವಿಡಿಯೋವೊಂದು ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ವಿಡಿಯೋದಲ್ಲಿ ರೈಲಿನಲ್ಲಿ ಮಹಿಳೆಯರ ಮುಂದೆ ಖಾಸಗಿ ಅಂಗ ಪ್ರದರ್ಶಿಸಿದ ಮೊಹಮ್ಮದ್‌ ತುಫೈಲ್‌ ಎಂಬಾತನ ಕಪಾಳಕ್ಕೆ ಚಪ್ಪಲಿ ಏಟು ನೀಡಿ, ಈಗ ತೋರಿಸೋ ಬಾ ಎಂದು ಹೇಳುತ್ತಾ ಆತನಿಗೆ ಹಿಗ್ಗಾಮುಗ್ಗಾ ಥಳಿಸುವ ದೃಶ್ಯವನ್ನು ಕಾಣಬಹುದು.

ಮೊಹಮ್ಮದ್‌ ತುಫೈಲ್‌ ಎಂಬಾತ ರೈಲಿನಲ್ಲಿ ಕುಳಿತು ಮಹಿಳಾ ಪ್ರಯಾಣಿಕರ ಮುಂದೆ ತನ್ನ ಖಾಸಗಿ ಅಂಗವನ್ನು ಪ್ರದರ್ಶಿಸಿದ್ದಾನೆ. ಇದನ್ನು ಕಂಡ ದಿಟ್ಟ ಮಹಿಳೆಯೊಬ್ಬರು ಬಾರೋ ಈಗ ಎಲ್ರ ಮುಂದೆ ತೋರಿಸೋ ಬಾ ಎಂದು ಹೇಳಿ ಆ ಕಾಮುಕನಿಗೆ ಎಲ್ಲರ ಮುಂದೆ ಹಿಗ್ಗಾಮುಗ್ಗಾ ಥಳಿಸಿ ಚಪ್ಪಲಿ ಸೇವೆ ಮಾಡಿದ್ದಾರೆ. ಈ ಕುರಿತ ಪೋಸ್ಟ್‌ ಒಂದನ್ನು RealBabanaras ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.

https://twitter.com/RealBababanaras/status/1833037560169332865

Share This Article
Facebook Twitter Copy Link Print
Previous Article ಸೌಂದರ್ಯ ಜಗದೀಶ್‌ ಬಳಿ 1 ಕೋಟಿ 75 ಲಕ್ಷ ಸಾಲ ಮಾಡಿ ಪವಿತ್ರಾಗೆ ಮನೆ ಕೊಡಿಸಿದ್ರು ದರ್ಶನ್
Next Article ಭಾರತಕ್ಕೂ ಕಾಲಿಟ್ಟಿತು 129 ದೇಶಗಳನ್ನು ಕಾಡಿದ ಮಂಕಿಪಾಕ್ಸ್ ವೈರಸ್

Popular Posts

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

You Might Also Like

ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?