ಮುಡಾ ಹಗರಣ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ

newsics.com ಬೆಂಗಳೂರು: ಮುಡಾ ಹಗರಣ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದಲ್ಲದೇ ಕಾಂಗ್ರೆಸ್ ಪಕ್ಷದಲ್ಲಿಯೂ ಅಂತರ್ಯುದ್ಧಕ್ಕೆ ವೇದಿಕೆ ಮಾಡಿಕೊಟ್ಟಿದೆ. ಮುಡಾ ಕೇಸ್ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ನಿಂದ ವ್ಯತಿರಿಕ್ತ ಆದೇಶ ಬಂದರೆ ಸಿಎಂ ಬದಲಾಗುತ್ತಾರೆಂಬ ಗುಸುಗುಸು ಚರ್ಚೆ ನಡಯುತ್ತಿದೆ. ಹೀಗಾಗಿ ಸಿಕ್ಕರೆ ಯಾಕೆ ಬಿಡಬೇಕು ಎಂದು ನಾಯಕರೆಲ್ಲಾ ಸರದಿಯಲ್ಲಿ ನಿಂತಿದ್ದಾರೆ. ಇದಕ್ಕಾಗಿ ನಾನೇ ಸೀನಿಯರ್ ಎಂಬ ಅಸ್ತ್ರ ಹೂಡುತ್ತಿದ್ದಾರೆ. ಹೀಗೆ ಪೈಪೋಟಿಗಿಳಿದಿರುವ ಸಚಿವರೇ ಮತ್ತೊಂದೆಡೆ ಸಿಎಂಗೆ ಗೆಲುವು ಸಿಕ್ಕೇ ಸಿಗುತ್ತದೆ. ಮುಡಾ ಕೇಸ್‌ನಲ್ಲಿ ಸಿಎಂ ಪಾತ್ರವೇ ಇಲ್ಲ ಎಂದೂ ಹೇಳುತ್ತಿದ್ದಾರೆ. … Continue reading ಮುಡಾ ಹಗರಣ: ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ