Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅಸ್ವಸ್ಥ, ಸ್ಥಿತಿ ಗಂಭೀರ
ದೇಶಪ್ರಮುಖ

ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅಸ್ವಸ್ಥ, ಸ್ಥಿತಿ ಗಂಭೀರ

Share
1 Min Read
SHARE

newsics.com

ನವದೆಹಲಿ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ತೀವ್ರ ಅಸ್ವಸ್ಥರಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಮಹಂತ್ ನೃತ್ಯ ಗೋಪಾಲ್ ದಾಸ್ ಅವರನ್ನು ಭಾನುವಾರ ಸಂಜೆ 6:30ಕ್ಕೆ ಮೇದಾಂತಕ್ಕೆ ದಾಖಲಿಸಲಾಗಿದೆ.

ಮೂತ್ರದ ಸಮಸ್ಯೆ ಮತ್ತು ಆಹಾರ ಸೇವನೆಯ ಸಮಸ್ಯೆಯಿಂದಾಗಿ ಅವರನ್ನು ಆಸ್ಪತ್ರೆಗೆ ಸೇರಿಸಬೇಕಾಯಿತು. ಕೃಷ್ಣ ಜನ್ಮಾಷ್ಟಮಿಯಂದು ಮಥುರಾಗೆ ಹೋದಾಗ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಆರೋಗ್ಯ ಹದಗೆಟ್ಟಿತ್ತು.

ಮಹಂತ್ ನೃತ್ಯ ಗೋಪಾಲ್ ದಾಸ್ ಅವರಿಗೂ ಕೊರೋನಾ ಸೋಂಕು ತಗುಲಿತ್ತು. ಈ ಅವಧಿಯಲ್ಲಿ, ಅವರು ಹಲವಾರು ದಿನಗಳವರೆಗೆ ವೈದ್ಯರ ಮೇಲ್ವಿಚಾರಣೆಯಲ್ಲಿದ್ದರು ಮತ್ತು ಚೇತರಿಸಿಕೊಂಡ ನಂತರ, ಅಯೋಧ್ಯೆಗೆ ಮರಳಿದ್ದರು.

ಮಹಂತ್ ಸುಮಾರು 86 ವರ್ಷ ವಯಸ್ಸಿನವರಾಗಿದ್ದು, ಸದಾ ವೈದ್ಯರ ಮೇಲ್ವಿಚಾರಣೆಯಲ್ಲಿರುತ್ತಾರೆ. 2022ರಲ್ಲಿ, ಅವರ ಆರೋಗ್ಯವು ಹಲವು ಬಾರಿ ಹದಗೆಟ್ಟಿತ್ತು, ನಂತರ ಅವರನ್ನು ಮೇದಾಂತಕ್ಕೆ ದಾಖಲಿಸಲಾಗಿತ್ತು.

ಅವರಿಗೆ ಕಿಡ್ನಿ ಸೋಂಕು ತಗುಲಿತ್ತು. ಮಹಂತ್ ದೀರ್ಘಕಾಲದ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದಾರೆ. ಅಲ್ಲದೇ ಅವರಿಗೆ ಮೂತ್ರನಾಳದ ಸೋಂಕು ಅಂದರೆ ಯುಟಿಐ ಕೂಡ ಇತ್ತು. ಈ ರೋಗದಲ್ಲಿ ಮೂತ್ರನಾಳವು ಆಗಾಗ ಸೋಂಕಿಗೆ ಒಳಗಾಗುತ್ತದೆ.

ಗುಂಡು ಹಾರಿಸಿ ಬೆಳ್ಳಂಬೆಳಗ್ಗೆ ಬಿಜೆಪಿ ನಾಯಕನ ಹತ್ಯೆ

ಪ್ಯಾನ್ ಕಾರ್ಡ್ ಮಾಡಿಸಬೇಕೆ? ಸುಲಭವಾಗಿ ಈ ರೀತಿ ಮಾಡಿ..

ಕ್ರಿಶ್ಚಿಯನ್ ಧರ್ಮದ ಉನ್ನತೀಕರಣಕ್ಕೆ 5 ಕೋಟಿ ರೂ. ಅನುದಾನ ಘೋಷಿಸಿದ ಸಿಎಂ

ಹುಟ್ಟುತ್ತಲೇ ಕೋಟಿ ಒಡತಿಯಾದಳು ದೀಪಿಕಾ ಪಡುಕೋಣೆ ಮುದ್ದು ಮಗಳು

ಗರ್ಭಿಣಿಯರೇ ಕೆಮ್ಮಿನ ಸಮಸ್ಯೆ ಕಾಡ್ತಿದೆಯಾ? ಇದನ್ನ ಟ್ರೈ ಮಾಡಿ!

TAGGED:Sriram Janmabhoomi Tirtha Kshetra Trust President Mahant Nritya Gopal Das is in critical condition
Share This Article
Facebook Twitter Copy Link Print
Previous Article ಮಧುಗಿರಿ ರಸ್ತೆ ಅಪಘಾತ: ಮೃತರ ಸಂಖ್ಯೆ 6ಕ್ಕೇರಿಕೆ, ತಿಪಟೂರು ಬಳಿ‌ ಮತ್ತೊಂದು ದುರಂತ
Next Article ಪೆರೋಲ್ ಮೇಲೆ ದರ್ಶನ್ ಹೊರತರಲು ಮಾಸ್ಟರ್ ಪ್ಲ್ಯಾನ್!

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?